ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ಇಂದಿನಿಂದ ಎರಡು ದಿನ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ
ವೃಷಭಾವತಿ ವಿದ್ಯುತ್ ಕೇಂದ್ರದವ್ಯಾಪ್ತಿಯ ಬಾಪೂಜಿನಗರ, ಗಂಗೊಂಡನಹಳ್ಳಿ, ದೀಪಾಂಜಲಿನಗರ, ಅತ್ತಿಗುಪ್ಪೆ, ಪಂತರ ಪಾಳ್ಯ, ಕೆಂಚೇನಹಳ್ಳಿ, ಆರ್.ಆರ್. ನಗರ, ಬೆಟ್ಟನಪಾಳ್ಯ, ಐಡಿಯಲ್ ಹೋಮ್ಸ್, ಬಿಎಚ್ ಇಎಲ್ ಲೇಔಟ್,ಜ್ಞಾನಭಾರತಿ,ವಿನಾಯಕಲೇಔಟ್, ಕೆಂಗೇರಿಉಪನಗರ, ಜ್ಞಾನಭಾರತಿ ಲೇಔಟ್, ಬಂಡೇಮಠ, ,ಮೈಲಸಂದ್ರ, ವಿಶ್ವೇಶ್ವರಯ್ಯ ಲೇಔಟ್, ಆರ್ಆರ್ಲೇಔಟ್, ಕೆಂಗುಂಟೆ, ಕೊಡಿಗೇಹಳ್ಳಿ, ಮುದ್ದಿನ ಪಾಳ್ಯ, ಮರಿಯಪ್ಪನಪಾಳ್ಯ, ಸುಭಾಷ್ನಗರ, ಗಿರಿನಗರ, ಬ್ಯಾಂಕ್ ಕಾಲೋನಿ, ಶ್ರೀನಗರ, ಹನುಮಂತನಗರ, ವಿದ್ಯಾಪೀಠ, ತ್ಯಾಗರಾಜ ನಗರ, ಹೊಸಕೆರೆ ಹಳ್ಳಿ, ನಾಗೇಂದ್ರ ಬ್ಲಾಕ್, ಅವಲಹಳ್ಳಿ ಹಾಗೂ ಮೈಸೂರು ರಸ್ತೆಯ ಸುತ್ತಮುತ್ತಲಿನ ಪ್ರದೇಶಗಳು.
ಸರ್ಎಂವಿ ಲೇಔಟ್ ವಿದ್ಯುತ್ ಕೇಂದ್ರದ ವ್ಯಾಪ್ತಿಯ ಉಲ್ಲಾಳ ಮುಖ್ಯ ರಸ್ತೆ, ಪ್ರೆಸ್ ಲೇಔಟ್, ರೈಲ್ವೆಲೈ ಔಟ್, ಜ್ಞಾನಜ್ಯೋತಿನಗರ, ಮುನೇಶ್ವರನಗರ, ಎಂಪಿಎಂ ಲೇಔಟ್, ಐಟಿಐ ಲೇಔಟ್, ಕೆಂಗುಂಟೆ, ಮಲ್ಲತ್ತಹಳ್ಳಿ, ಡಿಗ್ರೂಪ್ ಲೇಔಟ್, ದೊಡ್ಡಬಸ್ತಿ, ಚಿಕ್ಕಬಸ್ತಿ, ರಾಮಸಂದ್ರ, ಗಾಯತ್ರಿ ಲೇಔಟ್, ಸೊನ್ನೇನಹಳ್ಳಿ, ಅಮ್ಮ ಆಶ್ರಮ, ಜ್ಞಾನಭಾರತಿ ಲೇಔಟ್, ಅಂಜನಾ ನಗರ, ರತ್ನಾನಗರ, ದೊಡ್ಡಗೊಲ್ಲರಹಟ್ಟಿ, ಸರ್ ಎಂವಿ ಲೇಔಟ್ 1ರಿಂದ9 ನೇಬ್ಲಾಕ್, ಹೇರೋಹಳ್ಳಿ ಸೇರಿ ಹಲವೆಡೆ ಪವರ್ ಕಟ್ ಇರಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.