Chikkamagaluru Power Cut: ಚಿಕ್ಕಮಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಇರಲ್ಲ ಕರೆಂಟ್!

ಚಿಕ್ಕಮಗಳೂರು:- ಚಿಕ್ಕಮಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಹೇಳಲಾಗಿದೆ. ಹನಿಟ್ರ‍್ಯಾಪ್, ಸಿಡಿ ಮಾಡೋದು, ಹೆಣ್ಣುಮಕ್ಕಳ ಬಳಕೆ ಇವೆಲ್ಲ ಹೇಯ ಕೃತ್ಯಗಳು: ಎಂ.ಬಿ ಪಾಟೀಲ್‌ ಚಿಕ್ಕಮಗಳೂರು ತಾಲ್ಲೂಕಿನ ಕೆಲವೊಂದು ಊರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ. ದ್ವಿತೀಯ ತ್ರೈಮಾಸಿಕ ಕೆಲಸ ಇರುವುದರಿಂದ ಈ ಊರುಗಳಿಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಆಲ್ದೂರು, ಗುಡ್ಡದೂರು, ಗುಲ್ಲನ್ ಪೇಟೆ, ಕೆರೆಮಕ್ಕಿ, ಶಂಕರ್ ಫಾಲ್ಸ್, ಸಾರಗೋಡು, ಹಾಂದಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ … Continue reading Chikkamagaluru Power Cut: ಚಿಕ್ಕಮಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಇರಲ್ಲ ಕರೆಂಟ್!