ಬೆಂಗಳೂರು:- ತುರ್ತು ಕಾಮಗಾರಿ ಹಿನ್ನೆಲೆ ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
Gruha Lakshmi: ಗೃಹಲಕ್ಷ್ಮಿ ಹಣ ನಿಮಗೆ ಇನ್ನೂ ಬಂದಿಲ್ವಾ..? ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೊಟ್ರು ಗುಡ್ ನ್ಯೂಸ್
ಸಿಲಿಕಾನ್ ಸಿಟಿ ಬೆಂಗಳೂರಿನ ವಿನಾಯಕ ಲೇಔಟ್, ಅಜಿತ್ ಲೇಔಟ್, ಟಿಸಿ ಪಾಳ್ಯ ಸಿಗ್ನಲ್, ಭಟ್ಟರಹಳ್ಳಿ, ಚಿಕ್ಕಬಸವನಪುರ ಮತ್ತು ಯರಪ್ಪನ ಪಾಳ್ಯ, ಜೈ ಭುವನೇಶ್ವರ ಲೇಔಟ್, ಕೆಆರ್ ಪುರಂ ಮುಖ್ಯರಸ್ತೆ, ದೀಪಾ ಆಸ್ಪತ್ರೆ ಸುತ್ತಮುತ್ತ, ಕುವೆಂಪು ನಗರ, ರಾಮಮೂರ್ತಿ ನಗರ, ಎನ್ಆರ್ಐ ಲೇಔಟ್ ರಾಮಮೂರ್ತಿ ನಗರ, ಸಿಎಎನ್ವಿ ಲೇಔಟ್ ರಾಮಮೂರ್ತಿ ಮೇನ್ ರಸ್ತೆ, ರಾಘವೇಂದ್ರ ವೃತ್ತ, ಆಲ್ಫಾ ಗಾರ್ಡನ್, ಸ್ವತಂತ್ರ ನಗರ, ರಾಜೇಶ್ವರಿ ಲೇಔಟ್, ಮುನೇಶ್ವರ ಲೇಔಟ್.
ಕೋ ಕೋನಟ್ ಗಾರ್ಡನ್, ಬೆಥೆಲ್ ನಗರ, ಬೃಂದಾವನ ಲೇಔಟ್, ಕೆಆರ್ಆರ್ ಲೇಔಟ್, ಕೇಂಬ್ರಿಡ್ಜ್ ಲೇಔಟ್, ಕೇಂಬ್ರಿಡ್ಜ್ ಗಾರ್ಡನ್ ಲೇಔಟ್ ಮತ್ತು ವಾರಣಾಸಿ ಲೇಕ್, ಗ್ಯಾಸ್ ಗೌಡೌನ್ ಮುಖ್ಯ ರಸ್ತೆ, ಎನ್ಆರ್ಐ 5 ನೇ ಮುಖ್ಯ ರಸ್ತೆ, ಗ್ರೀನ್ವುಡ್ ಲೇಔಟ್, ಪ್ರತಿಷ್ಠಾನ ಲೇಔಟ್, ಗ್ರೀನ್ ಗಾರ್ಡನ್ ಲೇಔಟ್, ಜೆಕೆ ಹಳ್ಳಿ, ಸನ್ಶೈನ್ ಲೇಔಟ್, ಗಾರ್ಡನ್ ಸಿಟಿ ಕಾಲೇಜು.
ಲೇಕ್ ವ್ಯೂ ಸಿಟಿ, ಆನಂದಪುರ, ಮಾನ್ಸೂನ್ ಪಬ್ಲಿಕ್ ಸ್ಕೂಲ್ ರಸ್ತೆ, ಸಾಯಿ ಗಾರ್ಡನ್, ಮದರ್ ಥೆರೆಸಾ ಸ್ಕೂಲ್ ರಸ್ತೆ, ಹೊಯ್ಸಳ ನಗರ 1ನೇ ಮುಖ್ಯ, 2ನೇ ಮುಖ್ಯ, 3ನೇ ಮುಖ್ಯ ಮತ್ತು 6ನೇ ಮುಖ್ಯ, ಬಿಡಬ್ಲುಎಸ್ಎಸ್ಬಿ ಮತ್ತು ರಾಮಮೂರ್ತಿ ಮುಖ್ಯ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹಹೀಗಾಗ ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.