ಕರ್ನಾಟಕದಲ್ಲಿ ಕಾಂಗ್ರೆಸ್ ಬಂದಮೇಲೆ ಕಾನೂನು & ಸುವ್ಯವಸ್ಥೆಯಲ್ಲಿ ಸಮಸ್ಯೆಯಿಲ್ಲ: ರಾಜ್ಯಪಾಲ!

ಬೆಂಗಳೂರು:- ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಮೇಲೆ ಕಾನೂನು & ಸುವ್ಯವಸ್ಥೆಯಲ್ಲಿ ಸಮಸ್ಯೆಯಿಲ್ಲ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.’ ಬೈಕ್ ಪಾರ್ಕಿಂಗ್ ವಿಚಾರಕ್ಕೆ ಕಿರಿಕ್: ಸೆಕ್ಯೂರಿಟಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್! ವಿಧಾಮಂಡಲ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಳೆದ 19 ತಿಂಗಳಲ್ಲಿ ಗಂಭೀರವಾದ ಕಾನೂನು ಸುವ್ಯವಸ್ಥೆ ಸಮಸ್ಯೆ ಉದ್ಭವಿಸಿಲ್ಲ. ಪೊಲೀಸ್ ಠಾಣೆಗಳು ಜನ ಸ್ನೇಹಿಯಾಗಿ ಕೆಲಸ ಮಾಡ್ತಿವೆ. ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕಲು ಸರ್ಕಾರ ಆದ್ಯತೆ ನೀಡುತ್ತಿದೆ ಎಂದರು. ಒಟ್ಟು 39 … Continue reading ಕರ್ನಾಟಕದಲ್ಲಿ ಕಾಂಗ್ರೆಸ್ ಬಂದಮೇಲೆ ಕಾನೂನು & ಸುವ್ಯವಸ್ಥೆಯಲ್ಲಿ ಸಮಸ್ಯೆಯಿಲ್ಲ: ರಾಜ್ಯಪಾಲ!