ಮೆಟ್ರೋ ಪ್ರಯಾಣಿಕರೇ ಗಮನಿಸಿ: ಫೆ.11ರಂದು ಎರಡು ಗಂಟೆ ಈ ಮಾರ್ಗದಲ್ಲಿ ರೈಲು ಸಂಚಾರ ಇರಲ್ಲ!

ಬೆಂಗಳೂರು:- ಫೆ.11ರಂದು ಎರಡು ಗಂಟೆ ನಮ್ಮ ಮೆಟ್ರೋ ಸಂಚಾರ ಲಭ್ಯವಿರುವುದಿಲ್ಲ. ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಂ.ಜಿ. ರಸ್ತೆ ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ಭಾನುವಾರ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಈ ಬಗ್ಗೆ ಬಿಎಂಆರ್​ಸಿಎಲ್ ಮಾಧ್ಯಮ ಪ್ರಕರಣೆ ಹೊರಡಿಸಿದೆ. ಈ ಅವಧಿಯಲ್ಲಿ ರೈಲುಗಳು ಎಂ.ಜಿ ರಸ್ತೆ ಮತ್ತು ಚಲ್ಲಘಟ್ಟ ಹಾಗೂ ಇಂದಿರಾನಗರ, ವೈಟ್‌ಫೀಲ್ಡ್ ನಡುವೆ ಮಾತ್ರ ನಮ್ಮ ಮೆಟ್ರೋ ಬೆಳಗ್ಗೆ 7 ಗಂಟೆಯಿಂದ ಎಂದಿನಂತೆ … Continue reading ಮೆಟ್ರೋ ಪ್ರಯಾಣಿಕರೇ ಗಮನಿಸಿ: ಫೆ.11ರಂದು ಎರಡು ಗಂಟೆ ಈ ಮಾರ್ಗದಲ್ಲಿ ರೈಲು ಸಂಚಾರ ಇರಲ್ಲ!