ಬಿಗ್ ಬಾಸ್ ಮನೆಯಿಂದ ಈ ವಾರ ಔಟ್ ಆಗೋದು ಇವರೇ: ಯಾರಿಗೆ ಬೀಳುತ್ತೆ ವೀಕ್ಷಕರ ವೋಟ್!?
ಬಿಗ್ ಬಾಸ್ ಸೀಸನ್ 11 ನೂರು ದಿನಗಳನ್ನು ಪೂರೈಸಿದ್ದು, ಫಿನಾಲೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇದೆ. ಹೀಗಾಗಿ ಸ್ಪರ್ಧಿಗಳಲ್ಲಿ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದೆ. ಈ ವಾರ ಪ್ರಮುಖರೇ ನಾಮಿನೇಟ್ ಆಗಿದ್ದು, ದೊಡ್ಮನೆಯಿಂದ ಹೊರ ಹೋಗುವವರು ಯಾರು ಎನ್ನುವ ಪ್ರಶ್ನೆ ಮೂಡಿದೆ. ಇಂದು ಮೋಸ್ಟ್ ವಾಂಟೆಡ್ 6 ನಕ್ಸಲ್ ಶರಣಾಗತಿ: ಹೇಗಿದೆ ಗೊತ್ತಾ ಅಂತಿಮ ತಯಾರಿ? ಈ ವಾರ ತ್ರಿವಿಕ್ರಮ್, ಭವ್ಯಾ ಗೌಡ, ಚೈತ್ರಾ ಕುಂದಾಪುರ, ಮೋಕ್ಷಿತಾ ಪೈ ಹಾಗೂ ಧನರಾಜ್ ನಾಮಿನೇಟ್ ಆಗಿದ್ದಾರೆ. ಇವರಿಗೆ ಫಿನಾಲೆ … Continue reading ಬಿಗ್ ಬಾಸ್ ಮನೆಯಿಂದ ಈ ವಾರ ಔಟ್ ಆಗೋದು ಇವರೇ: ಯಾರಿಗೆ ಬೀಳುತ್ತೆ ವೀಕ್ಷಕರ ವೋಟ್!?
Copy and paste this URL into your WordPress site to embed
Copy and paste this code into your site to embed