ಕರ್ನಾಟಕದ ಈ ಜಿಲ್ಲೆಗಳಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲು!

ಬೆಂಗಳೂರು:- ಕರ್ನಾಟಕದಲ್ಲಿ ಚಳಿ ಮುಂದುವರೆದಿದೆ, ಮುಂದಿನ ದಿನಗಳಲ್ಲಿ ಗರಿಷ್ಠ ಉಷ್ಣಾಂಶ ಕ್ರಮೇಣವಾಗಿ ಹೆಚ್ಚಾಗುವ ಸಾಧ್ಯತೆ ಇದೆ. ಅದರಂತೆ ಧಾರವಾಡ ಹಾಗೂ ಶಿವಮೊಗ್ಗದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಪ್ರಯಾಣಿಕರೇ ಗಮನಿಸಿ: ಈ 5 ದಿನಗಳು ಬೆಂಗಳೂರಲ್ಲಿ ಕ್ಯಾಬ್ ಸಿಗೋದು ಕಷ್ಟ! ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಯಾದಗಿರಿ, ಹಾವೇರಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆ, … Continue reading ಕರ್ನಾಟಕದ ಈ ಜಿಲ್ಲೆಗಳಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲು!