ಗಮನಿಸಿ.. ಹೊಸ `APL-BPL’ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!
ಬೆಂಗಳೂರು:- ಹೊಸ ರೇಷನ್ ಕಾರ್ಡ್ ಗೆ ಶೀಘ್ರವೇ ಅರ್ಜಿ ಹಾಕಲು ಪ್ರಾರಂಭವಾಗಲಿದೆ. ಕರ್ನಾಟಕ ಸರ್ಕಾರ ಕಡೆಯಿಂದ ಈಗಾಗಲೇ ಸುಮಾರು ಸಲ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಮಾಡಿಕೊಟ್ಟಿತ್ತು ಹಾಗೂ ತಿದ್ದುಪಡಿ ಕೂಡ ಅವಕಾಶ ಮಾಡಿಕೊಟ್ಟಿತ್ತು. ಆದರೆ ತುಂಬಾ ಸಲ ಅವಕಾಶ ಕೊಟ್ಟಿದ್ದರೂ ಸರ್ವರ್ ಸಮಸ್ಯೆಯಿಂದ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ತುಂಬಾ ಜನರಿಗೆ ಸಾಧ್ಯವಾಗಿಲ್ಲ ಆಗು ತಿದ್ದುಪಡಿಗೂ ಕೂಡ ಸಾಧ್ಯವಾಗಿಲ್ಲ ಸದ್ಯ ಏಪ್ರಿಲ್ ತಿಂಗಳಲ್ಲಿ ಅವಕಾಶ ಮಾಡಿಕೊಡಲಾಗುತ್ತೆ ಎಂಬ ಮಾಹಿತಿ ಕೂಡ ವರ … Continue reading ಗಮನಿಸಿ.. ಹೊಸ `APL-BPL’ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!
Copy and paste this URL into your WordPress site to embed
Copy and paste this code into your site to embed