ಇನ್ಮುಂದೆ ಶೃಂಗೇರಿ ಶಾರದಾಂಬೆ ನೋಡಲು ಈ ಉಡುಪುಗಳು ಕಡ್ಡಾಯ!

ಚಿಕ್ಕಮಗಳೂರು:– ಇದೆ ಮೊದಲ ಬಾರಿಗೆ ಶೃಂಗೇರಿ ಶಾರದಾ ಮಠದಿಂದ ವಸ್ತ್ರ ಸಂಹಿತೆ ಜಾರಿ ಮಾಡಿದೆ. ಇದೇ ಆಗಸ್ಟ್ 15ರಿಂದ ಶ್ರೀ ಶಾರದಮ್ಮನವರ ದರ್ಶನಕ್ಕೆ ಹಾಗೂ ಗುರುಗಳ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಭಾರತೀಯ ಸಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಸೂಚಿಸಿ ಶೃಂಗೇರಿ ಶ್ರೀ ಶಾರದಾ ಪೀಠದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ ವಿಧ್ಯಾರ್ಥಿಗಳಿಗೆ ಶಿಸ್ತು ಕಲಿಸಲು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ಸೇರಿಸಿ: ಪಿಜಿಆರ್ ಸಿಂಧ್ಯಾ ಇದೇ ಆಗಸ್ಟ್ 15ರಿಂದ ಅಮ್ಮನ ದರ್ಶನಕ್ಕೆ ಆಗಮಿಸುವವರು ಭಾರತೀಯ ಸಾಂಪ್ರದಾಯಕ ಉಡುಗೆಯಲ್ಲೇ ಬರಬೇಕು. … Continue reading ಇನ್ಮುಂದೆ ಶೃಂಗೇರಿ ಶಾರದಾಂಬೆ ನೋಡಲು ಈ ಉಡುಪುಗಳು ಕಡ್ಡಾಯ!