ತಿಳಿದಿರಲಿ: ಬೇಸಿಗೆಯಲ್ಲಿ ನಮ್ಮ ದೇಹಕ್ಕೆ ಬೇಕಾಗಿರುವುದು ಈ ಆಹಾರಗಳು…!

ನಾವು ಬೇಸಗೆಯಲ್ಲಿ ಕೆಲವು ಆಹಾರಗಳನ್ನು ಬಹಳ ಬುದ್ಧಿವಂತಿಕೆಯಿಂದ ಸೇವಿಸಬೇಕು. ಬನ್ನಿ, ನಿಮ್ಮ ದೇಹಕ್ಕೆ ಬೇಸಿಗೆಯಲ್ಲಿ ಬೇಕಾದ್ದೇನು ಎಂಬುದನ್ನು ನೋಡೋಣ. ಚೆನ್ನೈ-ಆರ್​ಸಿಬಿ ಪಂದ್ಯಕ್ಕೆ ಮಳೆ ಕಾಟ.. ಹವಾಮಾನ ಇಲಾಖೆ ಕೊಟ್ಟ ಎಚ್ಚರಿ ಏನು ಗೊತ್ತಾ..!? ಬೇಸಿಗೆಯಲ್ಲಿ ದೇಹಕ್ಕೆ ಹೆಚ್ಚು ನೀರು ಬೇಕು. ಬಾಯಾರಿದಾಗಲೆಲ್ಲ ದೇಹಕ್ಕೆ ನೀರು ಕೊಡಲೇಬೇಖು. ಬೇಸಿಗೆಯ ಧಗೆ ಬಾಯಾರುವುದೂ ಕೂಡಾ ಹೆಚ್ಚು. ಇಂಥ ಸಂದರ್ಭದಲ್ಲಿ ಸಕ್ಕರೆ ಹೆಚ್ಚಿರುವ ಜ್ಯೂಸ್‌ಗಳ ಮೊರೆ ಹೋಗುವ ಬದಲು ಹೆಚ್ಚಾಗಿ ನೀರನ್ನು ಸೇವಿಸುವ ಅಭ್ಯಾಸ ರೂಢಿಸಿಕೊಳ್ಳಬೇಕು. ದಿನಕ್ಕೆ ಕಡಿಮೆಯೆಂದರೂ ಎಂಟರಿಂದ ಹತ್ತು … Continue reading ತಿಳಿದಿರಲಿ: ಬೇಸಿಗೆಯಲ್ಲಿ ನಮ್ಮ ದೇಹಕ್ಕೆ ಬೇಕಾಗಿರುವುದು ಈ ಆಹಾರಗಳು…!