Chanakya Niti: ಮಹಿಳೆಯರ ಈ ಅಭ್ಯಾಸಗಳೇ ಇಡೀ ಕುಟುಂಬದ ನಾಶಕ್ಕೆ ಕಾರಣವಂತೆ..!

ಆಚಾರ್ಯ ಚಾಣಕ್ಯರನ್ನು ವಿದ್ವಾಂಸರು ಮತ್ತು ಶ್ರೇಷ್ಠ ಶಿಕ್ಷಕರಲ್ಲಿ ಪ್ರಮುಖರೆಂದು ಪರಿಗಣಿಸಲಾಗಿದೆ. ವ್ಯಾಪಾರ, ವೈವಾಹಿಕ ಜೀವನ, ಸಮಾಜ, ಜೀವನ, ಹಣ, ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಪ್ರೇರೇಪಿಸುವ ವಿಷಯಗಳನ್ನು ಚಾಣಕ್ಯ ನೀತಿಯಲ್ಲಿ ಉಲ್ಲೇಖಿಸಲಾಗಿದೆ. ಆಚಾರ್ಯ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಈ ಎಲ್ಲಾ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ನೀಡಿದ್ದಾರೆ. ಚಾಣಕ್ಯ ನೀತಿಯಲ್ಲಿ, ಅವರು ಜೀವನಕ್ಕೆ ಸಂಬಂಧಿಸಿದ ವಿಷಯಗಳನ್ನು ಹೇಳಿದ್ದಾರೆ. ಅದೇ ರೀತಿ ದಾಂಪತ್ಯ ಜೀವನಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ಚಾಣಕ್ಯ ತನ್ನ ಪುಸ್ತಕದಲ್ಲಿ ಉಲ್ಲೇಖಿಸಿದ್ದಾನೆ. ಮಹಿಳೆಯರ ಕೆಲವು ಅಭ್ಯಾಸಗಳು ತಮ್ಮ … Continue reading Chanakya Niti: ಮಹಿಳೆಯರ ಈ ಅಭ್ಯಾಸಗಳೇ ಇಡೀ ಕುಟುಂಬದ ನಾಶಕ್ಕೆ ಕಾರಣವಂತೆ..!