ಮಂಗಳವಾರದಂದು ಈ ಕೆಲಸಗಳನ್ನು ಮಾಡಲೇಬಾರದು! ಯಾಕೆ ಗೊತ್ತಾ.? ಇಲ್ಲಿದೆ ಮಾಹಿತಿ
ಕೆಂಪು ಗ್ರಹ ಎಂದು ಕರೆಯಲ್ಪಡುವ ಮಂಗಳವು ಆಕ್ರಮಣಶೀಲತೆಯನ್ನು ಪ್ರತಿನಿಧಿಸುತ್ತದೆ. ಸಾಮಾನ್ಯವಾಗಿ ಮಂಗಳನ ಸ್ವಭಾವವು ಉಗ್ರವಾಗಿರುತ್ತದೆ ಅಥವಾ ಪಾಪದ ಅಧಿಪತಿಯಾಗಿದ್ದರೆ ಅದು ಅಶುಭವಾಗಬಹುದು ಎಂದು ಹೇಳುತ್ತಾರೆ. ಆದರೆ ಮಂಗಳವಾರದಂದು ಹನುಮಂತನನ್ನು ಪೂಜಿಸುವುದರಿಂದ ಎಲ್ಲಾ ದುರಾದೃಷ್ಟಗಳು ದೂರವಾಗಿ ಮನೆಯಲ್ಲಿ ಸುಖ ಶಾಂತಿ ನೆಲೆಸುತ್ತದೆ. ಅದೇ ರೀತಿ ಮಂಗಳವಾರದಂದು ಕೆಲವು ಕೆಲಸಗಳನ್ನು ಮಾಡಿದರೆ ಅಶುಭ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಮಂಗಳವಾರದಂದು ಯಾವ ಕಾರ್ಯವನ್ನು ಮಾಡಬಾರದು? ಇದರಿಂದ ಏನೆಲ್ಲಾ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಎಂಬುದರ ವಿವರ ಇಲ್ಲಿದೆ ನೋಡಿ. ಸಾಲದ ವಹಿವಾಟು ಮಾಡಬೇಡಿ ಮಂಗಳವಾರದಂದು … Continue reading ಮಂಗಳವಾರದಂದು ಈ ಕೆಲಸಗಳನ್ನು ಮಾಡಲೇಬಾರದು! ಯಾಕೆ ಗೊತ್ತಾ.? ಇಲ್ಲಿದೆ ಮಾಹಿತಿ
Copy and paste this URL into your WordPress site to embed
Copy and paste this code into your site to embed