IPL 2024: ಪ್ಲೇ ಆಫ್ ರೇಸ್ ನಿಂದ ಅಧಿಕೃತವಾಗಿ ಹೊರ ಬಿದ್ದ ಈ ಮೂರು ತಂಡಗಳು!

IPL ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಒಂದು ತಂಡ ಪ್ಲೇಆಫ್​​ಗೆ ಅರ್ಹತೆ ಪಡೆದುಕೊಂಡರೆ, ಮೂರು ತಂಡಗಳು ಹೊರಬಿದ್ದಿದೆ. Bengaluru weather: ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಭಾರೀ ಮಳೆ…! ಇಲ್ಲಿ 13 ಪಂದ್ಯಗಳಲ್ಲಿ 9 ಜಯ, 3 ಸೋಲುಗಳೊಂದಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 19 ಅಂಕಗಳನ್ನು ಕಲೆಹಾಕಿದೆ. ಈ ಮೂಲಕ ಅಧಿಕೃತವಾಗಿ ಪ್ಲೇಆಫ್​ಗೆ ಪ್ರವೇಶಿಸಿದೆ. ಮತ್ತೊಂದೆಡೆ 12 ಪಂದ್ಯಗಳಲ್ಲಿ ಕೇವಲ 4 ಜಯ ಸಾಧಿಸಿ, 8 ಸೋಲನುಭವಿಸಿರುವ ಪಂಜಾಬ್ ಕಿಂಗ್ಸ್ ತಂಡ ಪ್ಲೇಆಫ್​ನಿಂದ ಹೊರಬಿದ್ದಿದೆ. … Continue reading IPL 2024: ಪ್ಲೇ ಆಫ್ ರೇಸ್ ನಿಂದ ಅಧಿಕೃತವಾಗಿ ಹೊರ ಬಿದ್ದ ಈ ಮೂರು ತಂಡಗಳು!