ಜನರಿಗೆ ಹೊರೆಯಾಗದಂತೆ ಸೇವಾ ಶುಲ್ಕ ಪರಿಷ್ಕರಣೆ ಮಾಡುವ ಬಗ್ಗೆ ಚಿಂತನೆ: ದಿನೇಶ್ ಗುಂಡೂರಾವ್

ಮಂಗಳೂರು: ಜನರಿಗೆ ಹೊರೆಯಾಗದಂತೆ ಸೇವಾ ಶುಲ್ಕ ಪರಿಷ್ಕರಣೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಜನರಿಗೆ ಹೊರೆಯಾಗದಂತೆ ಸೇವಾ ಶುಲ್ಕ ಪರಿಷ್ಕರಣೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. 15% ರಿಂದ 20% ರಷ್ಟು ಶುಲ್ಕ ಹೆಚ್ಚಳದ ಬಗ್ಗೆ ಚರ್ಚೆಗಳಿವೆ. ಈ ಹಿಂದೆ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಮಾತ್ರ ಆರೋಗ್ಯ ಇಲಾಖೆಯ ಆಯುಕ್ತರ ಅನುಮತಿ ಪಡೆದು ಶುಲ್ಕ ಪರಿಷ್ಕರಣೆ ಮಾಡಲಾಗಿದೆ. ಉಳಿದ ಯಾವುದೇ ಆಸ್ಪತ್ರೆಗಳಲ್ಲಾಗಲಿ, ಪ್ರಾಥಮಿಕ ಆರೋಗ್ಯ … Continue reading ಜನರಿಗೆ ಹೊರೆಯಾಗದಂತೆ ಸೇವಾ ಶುಲ್ಕ ಪರಿಷ್ಕರಣೆ ಮಾಡುವ ಬಗ್ಗೆ ಚಿಂತನೆ: ದಿನೇಶ್ ಗುಂಡೂರಾವ್