ರಾಜಾಜಿನಗರದ ಈ ಬ್ಲಾಕ್ ನಲ್ಲಿ 1 ವರ್ಷದಿಂದ ಕುಡಿಯಲು ನೀರು ಬರ್ತಿಲ್ಲಾ!? ಸ್ಥಳೀಯ ಶಾಸಕರೇ ಇತ್ತ ನೋಡಿ ಸ್ವಾಮಿ!

ಬೆಂಗಳೂರು:-ರಾಜಧಾನಿ ಬೆಂಗಳೂರಿನ ರಾಜಾಜಿನಗರದ ಆರನೇ ಬ್ಲಾಕ್ ನಲ್ಲಿ, ಕಳೆದ ಒಂದು ವರ್ಷದಿಂದ ಸರಿಯಾಗಿ ಕುಡಿಯಲು ನೀರು ಬರ್ತಿಲ್ಲ. ಈ ಹಿನ್ನೆಲೆಯಲ್ಲಿ ನಿನ್ನೆ ಸ್ಥಳೀಯ ನಿವಾಸಿಗಳು, ಮಹಿಳೆಯರು, ಮಕ್ಕಳು ಖಾಲಿ ಬಿಂದಿಗೆ, ಬಕೀಟ್​ಗಳನ್ನಿಡಿದು ಬೇಕೆ ಬೇಕು ನೀರು ಬೇಕು ಎಂದು ಧಿಕ್ಕಾರ ಕೂಗಿ ತಮ್ಮ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೈಂಗಿಕ ಕ್ರಿಯೆಗೆ ಸಹಕರಿಸದ 6 ವರ್ಷದ ಬಾಲಕಿಯನ್ನೇ ಕೊಲೆಗೈದ ಶಿಕ್ಷಕ!! ಏರಿಯಾದ ಯಾವ ಮನೆಯ ವಾಟರ್ ಸಂಪ್ ನೋಡಿದ್ರು ಖಾಲಿ ಖಾಲಿಯಾಗಿದೆ. ಇಡೀ ಏರಿಯಾಗೆ ಎರಡೋ, ಮೂರೋ ಬೋರ್ … Continue reading ರಾಜಾಜಿನಗರದ ಈ ಬ್ಲಾಕ್ ನಲ್ಲಿ 1 ವರ್ಷದಿಂದ ಕುಡಿಯಲು ನೀರು ಬರ್ತಿಲ್ಲಾ!? ಸ್ಥಳೀಯ ಶಾಸಕರೇ ಇತ್ತ ನೋಡಿ ಸ್ವಾಮಿ!