ಬ್ರೈನ್ ಟ್ಯೂಮರ್ ಕಾಯಿಲೆ..ಒಂದು ದಿನದ ಮಟ್ಟಿಗೆ ಈ ಬಾಲಕ ಐಪಿಎಸ್‌ ಅಧಿಕಾರಿ..!

ವಾರಣಾಸಿ:- 9 ವರ್ಷದ ಬಾಲಕನೊಬ್ಬ ಐಪಿಎಸ್ ಅಧಿಕಾರಿ ಆಗಿದ್ದಾನೆ. Renukaswamy Murder Case: ಶುಕ್ರವಾರ ಜೈಲಲ್ಲಿ ಚಿಕನ್ ಊಟ ಸವಿದ ನಟ ದರ್ಶನ್..! ಉತ್ತರಪ್ರದೇಶದ ವಾರಾಣಾಸಿಯ 9 ವರ್ಷದ ಬಾಲಕ ರಣವೀರ್ ಭಾರತಿಗೆ ದೊಡ್ಡವನಾದ ಮೇಲೆ ಓದಿ ಐಪಿಎಸ್ ಅಧಿಕಾರಿಯಾಗಬೇಕೆಂಬ ಕನಸಿತ್ತು. ಆದರೆ ಆತ ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿರುವುದು ಇತ್ತೀಚೆಗೆ ತಿಳಿದಿದೆ. ಅದಕ್ಕಾಗಿ ಆತ ವಾರಣಾಸಿಯ ಮಹಾಮಾನ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹಾಗಾಗಿ ಆತ ಎಷ್ಟೇ ಪ್ರಯತ್ನಿಸಿದರೂ ಆತನಿಗೆ ಐಪಿಎಸ್ ಅಧಿಕಾರಿಯಾಗಲು ಸಾಧ್ಯವಿಲ್ಲ ಎಂದು … Continue reading ಬ್ರೈನ್ ಟ್ಯೂಮರ್ ಕಾಯಿಲೆ..ಒಂದು ದಿನದ ಮಟ್ಟಿಗೆ ಈ ಬಾಲಕ ಐಪಿಎಸ್‌ ಅಧಿಕಾರಿ..!