e-SHRAM card: ಇದೊಂದು ಕಾರ್ಡ್ ನಿಮ್ಮ ಹತ್ರ ಇದ್ರೆ ಸಾಕು: ಸರ್ಕಾರದಿಂದ ಸಿಗುತ್ತೆ 2 ಲಕ್ಷ ವಿಮೆ! ತಿಂಗಳಿಗೆ 3,000 ಸಾವಿರ ರೂ.

ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಇ-ಶ್ರಮ ಯೋಜನೆ ಜಾರಿಗೆ ತಂದಿದೆ. ಇ-ಶ್ರಮ ಕಾರ್ಡ್ ಮೂಲಕ ಅಸಂಘಟಿತ ವಲಯದ ಕಾರ್ಮಿಕರಿಗೆ ಸರ್ಕಾರಗಳ ಕಲ್ಯಾಣ ಯೋಜನೆಗಳನ್ನು ತಲುಪಿಸಿ, ಸಾಮಾಜಿಕ ಭದ್ರತೆ ಕಲ್ಪಿಸಲಾಗುತ್ತಿದೆ. ರಾಜ್ಯದಲ್ಲೂ ಇ-ಶ್ರಮ ಕಾರ್ಡ್ ನೀಡಲಾಗುತ್ತಿದ್ದು, ಯೋಜನೆಯ ವಸ್ತುಸ್ಥಿತಿಯ ಕುರಿತು ಸಮಗ್ರ ವರದಿ ಇಲ್ಲಿದೆ. ಇ-ಶ್ರಮ ಕಾರ್ಡ್ ಎಂಬುದು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟೀಯ ದತ್ತಾಂಶವಾಗಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಈ ಯೋಜನೆ ಅಸಂಘಟಿತ ವಲಯದ ಕಾರ್ಮಿಕರ ಶ್ರೇಯೋಭಿವೃದ್ಧಿ ಮೂಲ ಉದ್ದೇಶ … Continue reading e-SHRAM card: ಇದೊಂದು ಕಾರ್ಡ್ ನಿಮ್ಮ ಹತ್ರ ಇದ್ರೆ ಸಾಕು: ಸರ್ಕಾರದಿಂದ ಸಿಗುತ್ತೆ 2 ಲಕ್ಷ ವಿಮೆ! ತಿಂಗಳಿಗೆ 3,000 ಸಾವಿರ ರೂ.