ಕಾಂಗ್ರೆಸ್ ಇರುವವರೆಗೆ ಈ ದೇಶಕ್ಕೆ ನೆಮ್ಮದಿ ಇಲ್ಲ: ಛಲವಾದಿ ನಾರಾಯಣಸ್ವಾಮಿ!

ಬೆಂಗಳೂರು:- ಯೂನಿವರ್ಸಿಟಿ ಮುಚ್ಚುವ ಬದಲು ಕಾಂಗ್ರೆಸ್ ಪಕ್ಷವನ್ನೇ ಮುಚ್ಚಿ ಬಿಡಿ ಎಂದು ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ಮಗಳನ್ನೇ ಗರ್ಭಿಣಿ ಮಾಡಿದ ನೀಚ ತಂದೆ: ಇಲ್ಲೊಂದು ಹೀನ ಕೃತ್ಯ! ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ ಮುಚ್ಚಿಬಿಟ್ಟರೆ ದೇಶಕ್ಕೇನೂ ಆಗುವುದಿಲ್ಲ. ಕಾಂಗ್ರೆಸ್ ಇರುವವರೆಗೆ ಈ ದೇಶಕ್ಕೆ ಅಭಿವೃದ್ಧಿ, ನೆಮ್ಮದಿ ಇಲ್ಲ. ಆ ಪಕ್ಷ ದೇಶಕ್ಕೆ ಗಂಡಾಂತರ ತರುವ ಕೆಲಸ ಮಾಡುತ್ತಿದೆ. ಕಾರ್ಯಕರ್ತರಿಗೆ ಖಜಾನೆ ಹಣವನ್ನು ಕೊಡಲು ನಾವು ಬಿಡುವುದಿಲ್ಲ. ಇದನ್ನು ಸಂವಿಧಾನದ ಅಡಿಯಲ್ಲಿ ಕೊಡ್ತಾ ಇದ್ದೀರಾ? ಇದನ್ನು ಕೂಡಲೇ … Continue reading ಕಾಂಗ್ರೆಸ್ ಇರುವವರೆಗೆ ಈ ದೇಶಕ್ಕೆ ನೆಮ್ಮದಿ ಇಲ್ಲ: ಛಲವಾದಿ ನಾರಾಯಣಸ್ವಾಮಿ!