ಶಿವಮೊಗ್ಗ: ಸರ್ಕಾರದ ಈ ತೀರ್ಮಾನ ಕಾನೂನು ಬಾಹಿರ. ಹೈಕೋರ್ಟ್ನಲ್ಲಿ ಇನ್ನೂ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣವನ್ನು ರಾಜಕೀಯಗೊಳಿಸುವ ಪ್ರಯತ್ನ ನಡೆಯುತ್ತಿದೆ. ಸಂವಿಧಾನ ಬದ್ಧ ಸಂಸ್ಥೆಯನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತಿದ್ದಾರೆ.
Namma Metro: ಇನ್ಮುಂದೆ ಮೆಟ್ರೋದಲ್ಲೂ ನಡೆಯಲಿದೆ ಶೂಟಿಂಗ್ – ಬಿಎಂಆರ್ಸಿಎಲ್ ಗ್ರೀನ್ ಸಿಗ್ನಲ್
ರಾಜ್ಯಕ್ಕೆ ಇದೊಂದು ಕೆಟ್ಟ ಸಂದೇಶ ರವಾನೆಯಾಗಿದೆ. ಇದನ್ನು ಸಮಾಜ ಮತ್ತು ನ್ಯಾಯಾಂಗ ಗಮನಿಸುತ್ತದೆ. ಪ್ರತಿರೋಧ ಬರುವ ತೀರ್ಪು ಬಂದರೇ ಅಚ್ಚರಿ ಪಡಬೇಕಿಲ್ಲ. ಅವರ ತಪ್ಪುನ್ನು ಮುಚ್ಚಿಕೊಳ್ಳುವುದಕ್ಕೆ ಹೋರಟಿದ್ದಾರೆ ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದರು.