Madagascar periwinkle: ಕ್ಯಾನ್ಸರ್, ಡಯಾಬಿಟಿಸ್ ಸೇರಿದಂತೆ ಅನೇಕ ರೋಗಗಳಿಗೆ ಮದ್ದು ಮನೆಯಂಗಳದಲ್ಲಿ ಬೆಳೆಯುವ ಈ ಹೂವು..!

ಸದಾಪುಷ್ಪವೆಂದರೆ ಸದಾ ಅರಳುವ ಹೂವು . ಇದನ್ನು ಹಿಂದಿಯಲ್ಲಿ ಸದಾಬಹಾರ್ ಆಂಗ್ಲ ಭಾಷೆಯಲ್ಲಿ ಮದಗಾಸ್ಕರ್ ಪೇರಿವಿಂಕಲ್ , ಪಂಜಾಬಿಯಲ್ಲಿ ರತನ್ ಜೋತ್ , ಮರಾಠಿಯಲ್ಲಿ ಸದಾ ಫೂಲ್ , ಬೆಂಗಾಲಿಯಲ್ಲಿ ನಯನತಾರ , ಮಲಯಾಳಂ ನಲ್ಲಿ ಉಷಾಮಲಾರಿ , ಸಂಸ್ಕೃತ ದಲ್ಲಿ ನಿತ್ಯಕಲ್ಯಾಣಿ , ಕನ್ನಡದಲ್ಲಿ ಮಸಣದ ಹೂವು , ಸಣ್ಣ ಕಣಗಿಲೆ ಎಂದು ಕರೆಯಲ್ಪಡುವ ಈ ಹೂವಿನಲ್ಲಿರುವ ಔಷಧೀಯ ಗುಣ ಅದೆಷ್ಟೋ ಖಾಯಿಲೆಗಳಿಗೆ ರಾಮಬಾಣವಾಗಿದೆ. ಇದು ಹೆಚ್ಚಾಗಿ ಭಾರತದಲ್ಲಿ ಕಂಡುಬರುತ್ತದೆ. ಇದನ್ನು ಬೆಳೆಸಲು ಕಡಿಮೆ ನೀರು … Continue reading Madagascar periwinkle: ಕ್ಯಾನ್ಸರ್, ಡಯಾಬಿಟಿಸ್ ಸೇರಿದಂತೆ ಅನೇಕ ರೋಗಗಳಿಗೆ ಮದ್ದು ಮನೆಯಂಗಳದಲ್ಲಿ ಬೆಳೆಯುವ ಈ ಹೂವು..!