ಅಧಿಕ ಬಿಪಿ ನಿಯಂತ್ರಣಕ್ಕೆ ಬರಲು ಈ ಹಣ್ಣು ಬೆಸ್ಟ್!

ನೇರಳೆ ಹಣ್ಣು ಒಂದು ಸೀಸನಲ್‌ ಹಣ್ಣಾಗಿರುವುದರಿಂದ, ಬೇಸಿಗೆಯಲ್ಲಿ ಹೆಚ್ಚಾಗಿ ಮಾರುಕಟ್ಟೆಯಲ್ಲಿ ಕಾಣಸಿಗುತ್ತದೆ. ಇದನ್ನು ಜಾಮೂನ್ ಎಂದೂ ಕರೆಯುತ್ತಾರೆ. ಈ ಹಣ್ಣು ಅದರ ಗಾಢ ಬಣ್ಣ ಮತ್ತು ಹುಳಿ ಸಿಹಿ ರುಚಿಯಿಂದಾಗಿ ತುಂಬಾ ಜನರು ಇದನ್ನು ಇಷ್ಟಪಡುತ್ತಾರೆ. ಅನೇಕ ಆಯುರ್ವೇದ ಗುಣಗಳನ್ನು ಹೊಂದಿರುವ ಈ ಹಣ್ಣಿನಲ್ಲಿ ವಿಟಮಿನ್ ಗಳು ಹೇರಳವಾಗಿವೆ. Crime news: ಕೊಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನ; ಆರೋಪಿ ವಶಕ್ಕೆ! ಅಧಿಕ ಬಿಪಿ ರೋಗಿಗಳಿಗೆ ಹಣ್ಣುಗಳನ್ನು ತಿನ್ನುವುದು ತುಂಬಾ ಪ್ರಯೋಜನಕಾರಿ ಆದರೆ ಕಡಿಮೆ ಬಿಪಿ ಇರುವವರು ಹಣ್ಣುಗಳನ್ನು … Continue reading ಅಧಿಕ ಬಿಪಿ ನಿಯಂತ್ರಣಕ್ಕೆ ಬರಲು ಈ ಹಣ್ಣು ಬೆಸ್ಟ್!