ಈ ಸರ್ಕಾರ ಸಂಪೂರ್ಣ ಪೊಲಿಸ್ ಇಲಾಖೆಯ ನೈತಿಕತೆ ಕುಸಿಯುವಂತೆ ಮಾಡಿದೆ:ಬಸವರಾಜ ಬೊಮ್ಮಾಯಿ!

ಬೆಂಗಳೂರು: ದೇಶದಲ್ಲಿ ಎರಡು ರೀತಿಯ ಕಾಂಗ್ರೆಸ್ ಇದ್ದು, ಸ್ವಾತಂತ್ರ್ಯ ಪೂರ್ವದಲ್ಲಿ ರಾಷ್ಟ್ರೀಯತೆಯ ಕಾಂಗ್ರೆಸ್ ಇತ್ತು. ಈಗ ಜನ ವಿರೋಧಿ, ದೇಶ ವಿರೋಧಿ ಕಾಂಗ್ರೆಸ್ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಕೋಲಾರ: ಹಣಕ್ಕಾಗಿ ನಾಲ್ವರು ಮಕ್ಕಳ ಕಿಡ್ಯ್ನಾಪ್- ಜ್ಯೋತಿಷಿ‌ ಅರೆಸ್ಟ್! ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮಾ ಗಾಂಧೀಜಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮದ ಶತಮಾನೋತ್ಸವವನ್ನು ಕಾಂಗ್ರೆಸ್ ಮಾಡುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಈಗಿನದು ಜನ … Continue reading ಈ ಸರ್ಕಾರ ಸಂಪೂರ್ಣ ಪೊಲಿಸ್ ಇಲಾಖೆಯ ನೈತಿಕತೆ ಕುಸಿಯುವಂತೆ ಮಾಡಿದೆ:ಬಸವರಾಜ ಬೊಮ್ಮಾಯಿ!