ಗೃಹ ಸಚಿವರಿಗೆ ಸರಿಯಾದ ಮಾಹಿತಿಯನ್ನೇ ಈ ಸರ್ಕಾರ ಕೊಡ್ತಿಲ್ಲ: ಛಲವಾದಿ ನಾರಾಯಣಸ್ವಾಮಿ!
ಬೆಂಗಳೂರು:ಸಿ ಟಿ ರವಿ ವಿಚಾರವಾಗಿ ಛಲವಾದಿ ನಾರಾಯಣಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.ಈ ಪ್ರಕರಣದಲ್ಲಿ ಏನಾಗ್ತಿದೆ ಅಂತ ಗೃಹ ಸಚಿವರು ಯಾವಾಗ್ಲೂ ತಮ್ಮ ಬಳಿ ಮಾಹಿತಿ ಇಲ್ಲ ಅಂತಾರೆ.ಗೃಹ ಸಚಿವರಿಗೆ ಸರಿಯಾದ ಮಾಹಿತಿಯನ್ನೇ ಈ ಸರ್ಕಾರ ಕೊಡ್ತಿಲ್ಲ.ಗೃಹ ಮಂತ್ರಿಯವರನ್ನೇ ಈ ಸರ್ಕಾರ ಕತ್ತಲೆಯಲ್ಲಿ ಇಟ್ಟಿದೆ, ಗೃಹ ಸಚಿವರನ್ನೇ ಮೂಲೆಗೆ ತಳ್ಳಿದೆ ಎಂದರು . ನಮ್ಮ ಮೆಟ್ರೋ ದರ ಏರಿಕೆ ಸಂಬಂಧ ಕರೆಯಲಾಗಿದ್ದ ಸುದ್ದಿಗೋಷ್ಠಿ ಕ್ಯಾನ್ಸಲ್! ಇನ್ನೂ ಆರೆಸೆಸ್, ಬಿಜೆಪಿ ಸಂವಿಧಾನ ವಿರೋಧಿಗಳು ಎಂಬ ಹರಿಪ್ರಸಾದ್ ಹೇಳಿಕೆ ವಿಚಾರವಾಗಿ ಎಲ್ಲಾದರೂ ಸಂವಿಧಾನಕ್ಕೆ … Continue reading ಗೃಹ ಸಚಿವರಿಗೆ ಸರಿಯಾದ ಮಾಹಿತಿಯನ್ನೇ ಈ ಸರ್ಕಾರ ಕೊಡ್ತಿಲ್ಲ: ಛಲವಾದಿ ನಾರಾಯಣಸ್ವಾಮಿ!
Copy and paste this URL into your WordPress site to embed
Copy and paste this code into your site to embed