ಇದೊಂದು ಎಲೆ ಸಾಕು ಮರ್ರೆ, ಶುಗರ್ ಕಂಟ್ರೋಲ್ ಜೊತೆಗೆ ತಿನ್ನೋಕೂ ಈಸಿ!

ಸಾಮಾನ್ಯವಾಗಿ ಜನ ಮಾತನಾಡುವಾಗ ಶುಗರ್ ಇದೆ ಅಂದಾಕ್ಷಣ ಅನ್ನ ಬಿಟ್ಟು ಬಿಡಿ. ಮುದ್ದೆ ತಿನ್ನಿ ಮಧುಮೇಹ ನಿಯಂತ್ರಣಕ್ಕೆ ಬರುತ್ತೆ ಅಂತ ಹೇಳುವುದನ್ನು ಕೇಳಿರುತ್ತೀರಿ. ಕೃಷಿ ಕ್ಷೇತ್ರಕ್ಕೆ ವಿಶೇಷ ಆದ್ಯತೆ : ಎನ್ ಚಲುವರಾಯಸ್ವಾಮಿ! ಮಧುಮೇಹ ಇರುವವರಿಗೆ ಅಕ್ಕಿ ಒಳ್ಳೇಯದಾ, ಗೋಧಿ ಒಳ್ಳೇಯದಾ, ರಾಗಿ ತಿನ್ನಬಹುದಾ? ಯಾಕಂದ್ರೆ ಮಧುಮೇಹ ಬಂದ ಬಹುತೇಕ ಮಂದಿ ಅನ್ನ ಬಿಟ್ಟು, ಚಪಾತಿ ಅಥವಾ ರಾಗಿ ಮುದ್ದೆ ತಿನ್ನಲು ಆರಂಭಿಸುತ್ತಾರೆ. ಅಕ್ಕಿ, ರಾಗಿ, ಗೋಧಿ, ಜೋಳ, ಸಿರಿಧಾನ್ಯಗಳು ಎಲ್ಲವೂ ಕಾರ್ಬೋಹೈಡ್ರೇಟ್‌ಗಳೇ. ಅಂದರೆ ಇವುಗಳನ್ನು ಅತಿಯಾಗಿ … Continue reading ಇದೊಂದು ಎಲೆ ಸಾಕು ಮರ್ರೆ, ಶುಗರ್ ಕಂಟ್ರೋಲ್ ಜೊತೆಗೆ ತಿನ್ನೋಕೂ ಈಸಿ!