Budjet 2024: ಇದು ಅಮೃತಕಾಲದ ಸರ್ವಸ್ಪರ್ಶಿ ಬಜೆಟ್ ಆಗಿದೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸತತ 7ನೇ ಬಜೆಟ್ ಮಂಡಿಸಿದ ವಿತ್ತ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು ಎಂದು ಟ್ವೀಟ್‌ ಮಾಡುವ ಮೂಲಕ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಈ ಬಾರೀ ಬಜೆಟ್‌ʼನಲ್ಲಿ ಕರ್ನಾಟಕವನ್ನೇ ನಿರ್ಲಕ್ಷಿಸಿದ ಕೇಂದ್ರ : ಯಾವುದೇ ರೀತಿಯ ಘೋಷಣೆಗಳಿಲ್ಲ! •ಗೌರವಾನ್ವಿತ ಪ್ರಧಾನಿಗಳಾದ ಮೋದಿ ಅವರ ಕನಸಿನ ‘ವಿಕಸಿತ ಭಾರತ’ ನಿರ್ಮಾಣಕ್ಕೆ ಶಕ್ತಿ ತುಂಬುವ, ಮಹಿಳೆಯರಿಗೆ ಅತಿಹೆಚ್ಚು ಅನುಕೂಲ ಮಾಡಿಕೊಡುವ ನಾರಿಶಕ್ತಿ ಬಜೆಟ್ ಇದಾಗಿದೆ. 9 ಆದ್ಯತಾ ವಲಯಗಳನ್ನು ಗುರುತಿಸಲಾಗಿದೆ. ಆ ಪೈಕಿ … Continue reading Budjet 2024: ಇದು ಅಮೃತಕಾಲದ ಸರ್ವಸ್ಪರ್ಶಿ ಬಜೆಟ್ ಆಗಿದೆ: ಎಚ್.ಡಿ.ಕುಮಾರಸ್ವಾಮಿ