ಹುಬ್ಬಳ್ಳಿ: ಮಣಿಪುರದಲ್ಲಿ ಗಲಿಭೆ ನಡೆಯುತ್ತಿರುವುದು ಇದೇ ಮೊದಲ ಅಲ್ಲ ಅಲ್ಲಿ ಆಗಾಗ ನಡೆದೆ ಇರುತ್ತೇವೆ ಎಂದು ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೇಮಾ ಖಂಡು ಹೇಳಿದರು. ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು ಮಣಿಪುರದಲ್ಲಿ ಆಗಾಗ ಗಲಿಭೆ ನಡೆತಾ ಇವೆ ಇದು ಹೊಸದಲ್ಲ, ಇದೊಂದು ದುರಷ್ಟಕರ ಸಂಗತಿ ಎಂದ ಅವರುಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಲ್ಲಿನ ಬೆಳವಣಿಗೆ ಮೇಲೆ ನಿಗಾ ಇಟ್ಟವೆ ಮಣಿಪುರದಲ್ಲಿ ಶಾಂತಿ ಸ್ಥಾಪಿಸುವತ್ತ ಹೆಜ್ಜೆ ಇಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಇನ್ನು ಧಾರ್ಮಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಬಂದಿದ್ದೇನೆ ಎಂದ ಅವರು, ಟಿಬೆಟಿಯನ್ ಕ್ಯಾಂಪಸ್ ನಲ್ಲಿ ಆಯೋಜಿ ಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವೆ ಎರಡು ದಿನಗಳ ಕಾಲ ತಂಗಲಿರುವ ಪೇಮಾ ಖಂಡು ಅಲ್ಲಿನ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಕುರಿತು ವಿವರ ನೀಡಿದರು. ಇನ್ನು ಐದು ರಾಜ್ಯಗಳ ಚುನಾವಣಾ ಫಲಿತಾಂಶ ವಿಚಾರ ಕುರಿತು ಸಹ ಇದೇ ಸಮಯದಲ್ಲಿ ಪ್ರತಿಕ್ರಿಯೆ ನೀಡಿದ ಅವರು,
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ಖಂಡಿತವಾಗಿಯೂ ಬಿಜೆಪಿ ಪರ ಫಲಿತಾಂಶ ಬರುತ್ತದೆ ಪ್ರಧಾನಿ ನರೇಂದ್ರ ಮೋದಿ ಅವರ ಒಂಬತ್ತು ವರ್ಷಗಳ ಆಳ್ವಿಕೆಗೆ ಮೆಚ್ಚುಗೆ ಇದ್ದು, ಬಿಜೆಪಿ ಸಕಾರಾತ್ಮಕ ಫಲಿತಾಂಶ ಸಿಗಲಿದೆ ಎಂಬ ಭರವಸೆ ಇದೆ ಎಂದರು. I N D I A ಮಹಾ ಘಟಬಂಧನ್ ದಲ್ಲಿ ಆರಂಭದಲ್ಲಿಯೇ ಅಪಸ್ವರ ವಿಚಾರ ಕುರಿತು ಸಹ ಹೇಳಿಕೆ ನೀಡಿದ ಅವರು ಈ ಕುರಿತು ನಮ್ಮ ನಾನು ಹೆಚ್ಚಿಗೆ ಮಾತನಾಡಲ್ಲ. ನಮ್ಮ ಬಿಜೆಪಿ ವಕ್ತಾರರು ಪ್ರತಿಕ್ರಿಯೆ ಮಾಡಿದರೆ ಸೂಕ್ತ ಎಂದರು.