ನನ್ನ ಮಗುವಿನ ತಂದೆ ಇವರೇ: ನಾನು ಸಿಂಗಲ್ ಪೇರೆಂಟ್ ಅಲ್ಲ ಎಂದ ನಟಿ

ತಾನು ಗರ್ಭಿಣಿ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು ಇಲಿಯಾನಾ. ಮದುವೆ ಆಗದೇ ಅದು ಹೇಗೆ ಮಗು ಹುಟ್ಟಲು ಸಾಧ್ಯ? ಎಂದು ಹಲವರು ಪ್ರಶ್ನೆ ಮಾಡಿದ್ದರು. ನೀವು ಸಿಂಗಲ್ ಪೇರೆಂಟಾ? ಎಂದು ಕೇಳಿದ್ದರು. ಈಗ ಎಲ್ಲದಕ್ಕೂ ಇಲಿಯಾನಾ ಉತ್ತರಿಸಿದ್ದಾರೆ. ತಮ್ಮ ಗಂಡನ ಫೋಟೋವನ್ನು ಶೇರ್ ಮಾಡಿ, ತಾವು ಸಿಂಗಲ್ ಪೇರೆಂಟ್ ಅಲ್ಲ ಎಂದು ಹೇಳಿಕೊಂಡಿದ್ದಾರೆ ಇಲಿಯಾನಾ(Ileana)  ಅವರು ಆಗಸ್ಟ್ 1ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಈ ಸಂತಸದ ಸುದ್ದಿ ರಿವೀಲ್ ಆಗಿರುವ ಬೆನ್ನಲ್ಲೇ ನಟಿಯ … Continue reading ನನ್ನ ಮಗುವಿನ ತಂದೆ ಇವರೇ: ನಾನು ಸಿಂಗಲ್ ಪೇರೆಂಟ್ ಅಲ್ಲ ಎಂದ ನಟಿ