ಮಡಿಲಲ್ಲಿ ಲ್ಯಾಪ್ ಟಾಪ್ ಇಟ್ಟುಕೊಂಡು ಕೆಲಸ ಮಾಡುವ ಅಭ್ಯಾಸ ಇದ್ಯಾ!? – ಹಾಗಿದ್ರೆ ಇದು ಅಪಾಯ ;!

ಸಾಕಷ್ಟು ಜನರು ಹಾಸಿಗೆಯ ಮೇಲೆ ಕುಳಿತು ಮಡಿಲಲ್ಲಿ ಲ್ಯಾಪ್‌ಟಾಪ್ ಇಟ್ಟುಕೊಂಡು ಕೆಲಸಮಾಡುವ ಅಭ್ಯಾಸವನ್ನು ಹೊಂದಿರುತ್ತಾರೆ. ಈ ಸಣ್ಣ ತಪ್ಪು ನಿಮ್ಮ ಆರೋಗ್ಯದ ಅಪಾಯಕಾರಿ ಪರಿಣಾಮವನ್ನುಂಟು ಮಾಡಬಹುದು. ಲ್ಯಾಪ್‌ಟಾಪ್ ಅನ್ನು ನಿಮ್ಮ ಮಡಿಲಲ್ಲಿ ಇಟ್ಟುಕೊಂಡು ಹಾಸಿಗೆಯ ಮೇಲೆ ಕೆಲಸ ಮಾಡುವುದು ಒಂದು ಕ್ಷಣ ಪರಿಹಾರವನ್ನು ನೀಡುತ್ತದೆ. ಆದರೆ ಎರಡು ನಿಮಿಷದ ವಿಶ್ರಾಂತಿ ಭವಿಷ್ಯದಲ್ಲಿ ಎಷ್ಟು ದೊಡ್ಡ ಸಮಸ್ಯೆಯನ್ನು ತರಬಹುದು ಎಂದು ಯಾರೂ ಊಹಿಸುವುದಿಲ್ಲ. ಆದ್ದರಿಂದ ಈ ಅಭ್ಯಾಸನಿಮ್ಮ ಆರೋಗ್ಯ ಮೇಲೆ ಯಾವ ರೀತಿ ಹಾನಿಯುಂಟು ಮಾಡುತ್ತದೆ ಎಂಬುದನ್ನು ಇಲ್ಲಿ … Continue reading ಮಡಿಲಲ್ಲಿ ಲ್ಯಾಪ್ ಟಾಪ್ ಇಟ್ಟುಕೊಂಡು ಕೆಲಸ ಮಾಡುವ ಅಭ್ಯಾಸ ಇದ್ಯಾ!? – ಹಾಗಿದ್ರೆ ಇದು ಅಪಾಯ ;!