ಪೀರಿಯಡ್ ವೇಳೆ ಹೆಣ್ಣುಮಕ್ಕಳಿಗೆ ಹೊಟ್ಟೆ ಉಬ್ಬಲು ಇದೇ ಕಾರಣ: ಇಲ್ಲಿದೆ ತಜ್ಞರ ಮಾಹಿತಿ!

ಮಹಿಳೆಯರಿಗೆ ಪ್ರತಿ ತಿಂಗಳು ಮುಟ್ಟಿನ ಸಮಸ್ಯೆಯಿಂದ ನೋವು ಹಾಗೂ ಸಂಕಟಗಳು ಕಾಡುವುದು ಸಾಮಾನ್ಯ. ಮುಟ್ಟಿನ ಸಂದರ್ಭದಲ್ಲಿ ಗರ್ಭಾಶಯದ ಸ್ನಾಯುಗಳು ಸಂಕುಚಿತಗೊಂಡು, ಅಂತರ್ನಿರ್ಮಿತ ಒಳಪದರಗಳನ್ನು ಹೊರಹಾಕುವ ಕಾರ್ಯದಲ್ಲಿ ತೊಡಗಿಕೊಂಡಿರುತ್ತದೆ. ಅಂತಹ ಸಂದರ್ಭದಲ್ಲಿ ಸ್ನಾಯುಗಳು ತೀವ್ರವಾದ ಸೆಳೆತ ಮತ್ತು ನೋವಿಗೆ ಒಳಗಾಗುತ್ತದೆ. ಕೆಲವರು ಋತುಚಕ್ರದ ಸಂದರ್ಭದಲ್ಲಿ ವಾಕರಿಕೆ, ಅತಿಸಾರ, ತಲೆನೋವು ಮತ್ತು ಬೆನ್ನು ನೋವಿನಂತಹ ಸಮಸ್ಯೆಗಳಿಂದ ಜರ್ಜರಿತರಾಗುತ್ತಾರೆ. ನೀವು ರಾತ್ರಿ ಕಡಿಮೆ ನಿದ್ದೆ ಮಾಡ್ತೀರಾ? ಹಾಗಿದ್ರೆ ಈ ಖಾಯಿಲೆಗಳು ಬರ್ಬೋದು ಹುಷಾರ್..! ಇನ್ನೂ ಋತುಚಕ್ರ ಬರುವ ಮುನ್ನ ದೇಹದಲ್ಲಿ ಅನೇಕ … Continue reading ಪೀರಿಯಡ್ ವೇಳೆ ಹೆಣ್ಣುಮಕ್ಕಳಿಗೆ ಹೊಟ್ಟೆ ಉಬ್ಬಲು ಇದೇ ಕಾರಣ: ಇಲ್ಲಿದೆ ತಜ್ಞರ ಮಾಹಿತಿ!