ಬಾಣಂತಿಯರ ಸಾವಿಗೆ ಇದು ಕಾರಣ: ಅಸಲಿ ವಿಚಾರ ಬಿಚ್ಚಿಟ್ಟ ಪ್ರಹ್ಲಾದ್ ಜೋಶಿ!

ಹುಬ್ಬಳ್ಳಿ:- ಸರ್ಕಾರದ ಬೊಕ್ಕಸ ಬರಿದಾಗಿ ಕಳಪೆ ಔಷಧಿ ಖರೀದಿ ಮಾಡಿರುವುದೇ ಬಾಣಂತಿಯರ ಸಾವಿಗೆ ಕಾರಣ ಎಂದು ಪ್ರಹ್ಲಾದ್ ಜೋಶಿ ಆರೋಪ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ರಾಜ್ಯ ಸರ್ಕಾರ ಆರ್ಥಿಕ, ಬೌದ್ಧಿಕವಾಗಿ ದಿವಾಳಿಯಾಗಿದೆ. ಸರ್ಕಾರದ ಬೊಕ್ಕಸ ಬರಿದಾಗಿದೆ. ಗುಣಮಟ್ಟದ ಔಷಧಿ ಖರೀದಿ ಮಾಡಲೂ ದುಡ್ಡಿಲ್ಲ. ಕಳಪೆ ಔಷಧಿ ಪೂರೈಕೆ ಕಂಪನಿಗಳಿಂದ ಖರೀದಿಸುತ್ತಿದೆ ಎಂದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಯೇ ಲಭ್ಯವಿಲ್ಲ. ವೈದ್ಯರು ಹೊರಗಡೆ ತರಲು ಚೀಟಿ ಬರೆದು ಕೊಡುತ್ತಿದ್ದಾರೆ. ರಾಜ್ಯವನ್ನು ಇಂಥ ಅವಸ್ಥೆಗೆ ತಂದಿಟ್ಟಿದೆ ಈ ಸರ್ಕಾರ … Continue reading ಬಾಣಂತಿಯರ ಸಾವಿಗೆ ಇದು ಕಾರಣ: ಅಸಲಿ ವಿಚಾರ ಬಿಚ್ಚಿಟ್ಟ ಪ್ರಹ್ಲಾದ್ ಜೋಶಿ!