ಪಶ್ಚಿಮ ಘಟ್ಟಗಳ ಸಾಲಿನ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದಕ್ಕೆ ಇದೇ ಕಾರಣ…

ಚಿಕ್ಕಮಗಳೂರು : ಪಶ್ಚಿಮ ಘಟ್ಟಗಳ ಸಾಲಿನ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಬೆಂಕಿಗೆ ಕಿಡಿಗೇಡಿಗಳ ಕೈವಾಡವಿದೆ ಎನ್ನಲಾಗುತ್ತಿದೆ. ವಾರಗಳ ಹಿಂದೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನ ಬಿದಿರು ತಳ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು, 500 ಎಕರೆಗೂ ಹೆಚ್ಚು ಪ್ರದೇಶದ ಕೋಟ್ಯಂತರ ಮೌಲ್ಯದ ಸಸ್ಯ ಸಂಪತ್ತು ನಾಶವಾಗಿತ್ತು. ಈ ಕುರಿತು ತನಿಖೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕಾಡ್ಗಿಚ್ಚಿಗೆ ಕಾರಣವನ್ನು ಪತ್ತೆ ಹಚ್ಚಿದ್ದಾರೆ. ರಾತ್ರಿ ವೇಳೆ ಶಿಕಾರಿಗೆ ತೆರಳಿದ್ದ ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಈ … Continue reading ಪಶ್ಚಿಮ ಘಟ್ಟಗಳ ಸಾಲಿನ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದಕ್ಕೆ ಇದೇ ಕಾರಣ…