ಹೈದರಾಬಾದ್ ವಿರುದ್ಧ ಹೀನಾಯ ಸೋಲಿಗೆ RR ನಾಯಕ ಸಂಜು ಸ್ಯಾಮ್ಸನ್ ಕೊಟ್ಟ ಕಾರಣ ಹೀಗಿದೆ!

ಐಪಿಎಲ್​ನ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಎಸ್​ಆರ್​ಹೆಚ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಮುಗ್ಗರಿಸಿದೆ. ಫೈನಲ್​ಗೇರಲು ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು 36 ರನ್​ಗಳಿಂದ ಸೋಲನುಭವಿಸಿದೆ. ಬೆಂಗಳೂರಿನಲ್ಲಿ ರೇವ್ ಪಾರ್ಟಿ ಕೇಸ್.. ಆಂಧ್ರ ಸಚಿವ ಹಾಗೂ MLA ಆಪ್ತ ಸಿಸಿಬಿ ವಶಕ್ಕೆ! ಸೋಲಿನ ಬಳಿಕ ಮಾತನಾಡಿದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್, ಇದೊಂದು ಮಹತ್ವದ ಪಂದ್ಯವಾಗಿತ್ತು. ಮೊದಲ ಇನ್ನಿಂಗ್ಸ್‌ನಲ್ಲಿ ನಾವು ಬೌಲಿಂಗ್ ಮಾಡಿದ ರೀತಿ ನನಗೆ ನಿಜಕ್ಕೂ ಹೆಮ್ಮೆ ತಂದಿದೆ. ಆದರೆ ಬ್ಯಾಟಿಂಗ್​ನಲ್ಲಿ … Continue reading ಹೈದರಾಬಾದ್ ವಿರುದ್ಧ ಹೀನಾಯ ಸೋಲಿಗೆ RR ನಾಯಕ ಸಂಜು ಸ್ಯಾಮ್ಸನ್ ಕೊಟ್ಟ ಕಾರಣ ಹೀಗಿದೆ!