ನಟ ದರ್ಶನ್ ಗೆ ಜಾಮೀನು ಸಿಕ್ಕಿದ್ದು ಇದೇ ಕಾರಣ! ಪೊಲೀಸರ ಎಡವಟ್ಟು ಉಲ್ಲೇಖಿಸಿದ ಜಡ್ಜ್!

ಬೆಂಗಳೂರು:- ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನ್ಯಾಪ್ ಅಂಡ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 7 ತಿಂಗಳ ಬಳಿಕ ನಟ ದರ್ಶನ್ ಅಂಡ್ ಗ್ಯಾಂಗ್ ಗೆ ಜಾಮೀನು ಸಿಕ್ಕಿದೆ. ಇದು ಅವರ ಅಭಿಮಾನಿ ಬಳಗ, ಆಪ್ತರು, ಕುಟುಂಬದ ಸಂತೋಷ ದುಪ್ಪಟ್ಟು ಮಾಡಿದೆ. ಪ್ಯಾನ್‌ ಇಂಡಿಯಾ ಬರೋಜ್‌ ಸಿನಿಮಾದ ಕನ್ನಡ ಅವತರಣಿಕೆ ಟ್ರೇಲರ್‌ ಬಿಡುಗಡೆ! ಕಳೆದ ಆರು ವಾರಗಳಿಂದ ನಟ ದರ್ಶನ್ ಮೆಡಿಕಲ್ ಬೇಲ್ ಮೇಲೆ ಹೊರಗಿದ್ದಾರೆ. ಹೀಗಾಗಿ ನಟಿ ಪವಿತ್ರಾಗೌಡ ಸೇರಿ ಉಳಿದ ಆರು ಮಂದಿ ಬಿಡುಗಡೆಗೆ ಪ್ರಕ್ರಿಯೆಗಳು ಶುರುವಾಗಿವೆ. … Continue reading ನಟ ದರ್ಶನ್ ಗೆ ಜಾಮೀನು ಸಿಕ್ಕಿದ್ದು ಇದೇ ಕಾರಣ! ಪೊಲೀಸರ ಎಡವಟ್ಟು ಉಲ್ಲೇಖಿಸಿದ ಜಡ್ಜ್!