ಹುಡುಗರ ಲವ್ ಪ್ರಪೋಸ್ ಗೆ ಹುಡುಗಿಯರು ಕೂಡ್ಲೇ ಓಕೆ ಮಾಡದಿರಲು ಇದೇ ಕಾರಣ!

ಸಾಮಾನ್ಯವಾಗಿ ಲವ್ ಪ್ರಪೋಸ್ ವಿಚಾರಕ್ಕೆ ಬಂದ್ರೆ ಹುಡುಗರೇ ಹುಡುಗಿಯರಿಗೆ ಪ್ರಪೋಸ್ ಮಾಡೋದು. ಇದರಲ್ಲಿ ಹುಡುಗರು ಪ್ರಪೋಸ್ ಮಾಡಿದಾಗ ಹುಡುಗಿಯರು ಅಷ್ಟು ಸುಲಭವಾಗಿ ಒಪ್ಪಲ್ಲ. ಇದಕ್ಕೆ ಹಲವು ಕಾರಣಗಳು ಇದೆ. ಇಂದಿನ ಸಂಚಿಕೆಯಲ್ಲಿ ಈ ವಿಚಾರವನ್ನು ತಿಳಿಸುತ್ತೇವೆ ನೋಡಿ! ಶಿಂಷಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಹುಡುಗಿಯೂ ಹುಡುಗನ ಪ್ರೀತಿಗೆ ತಕ್ಷಣವೇ ಒಪ್ಪಿಗೆ ಸೂಚಿಸದೇ ಇರುವುದಕ್ಕೆ ಆತನ ಗುಣ ಸ್ವಭಾವ ಹೇಗಿದೆ ಎನ್ನುವ ಭಯ ಆಕೆಯಲ್ಲಿ ಇರುತ್ತದೆ. ಆತನು ಒಳ್ಳೆಯವನೇ ಎಂದು ಪರೀಕ್ಷಿಸಲು ಸ್ವಲ್ಪ ಸಮಯವನ್ನು ತೆಗೆದುಕೊಳ್ಳುತ್ತಾಳೆ. … Continue reading ಹುಡುಗರ ಲವ್ ಪ್ರಪೋಸ್ ಗೆ ಹುಡುಗಿಯರು ಕೂಡ್ಲೇ ಓಕೆ ಮಾಡದಿರಲು ಇದೇ ಕಾರಣ!