ನಿಮಗೆ ಗೊತ್ತೆ..? ಬಿಳಿ ಕೂದಲು, ಬೊಜ್ಜು ಸೇರಿ ಹಲವು ರೋಗಗಳಿಗೆ ಈ ಎಲೆಯಲ್ಲಿದೆ ಪರಿಹಾರ.!

ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವ ಮತ್ತು ಬಿಳಿ ಕೂದಲಿನ ಸಮಸ್ಯೆ ಅನೇಕರನ್ನು ಬಾಧಿಸುತ್ತಿದೆ. ಎಲ್ಲಾ ತರಹದ ಶ್ಯಾಂಪೂ, ಡೈಗಳ ಬಳಕೆ ಹೊರತಾಗಿಯೂ ಈ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಜೊತೆಗೆ ಕೆಲವರಿಗೆ ದೇಹದ ತೂಕ ಕಡಿಮೆ ಮಾಡುವುದು ಹೇಗೆ ಎಂಬುದೇ ದೊಡ್ಡ ಚಿಂತೆಯಾಗಿರುತ್ತದೆ. ಇದೆಕ್ಕೆಲ್ಲಾ ಪರಿಹಾರ ಇಲ್ಲಿದೆ ನೋಡಿ.. ಕರಿಬೇವು ಅಡುಗೆಗೆ ಮಾತ್ರ ಸೀಮಿತವಾಗಿಲ್ಲ. ಇದನ್ನು ಸೌಂದರ್ಯ ವರ್ಧಕವಾಗಿಯೂ ಉಪಯೋಗಿಸುತ್ತಾರೆ. ಅಷ್ಟೆ ಅಲ್ಲದೆ ಕರಿಬೇವಿನಲ್ಲಿ ಕಾರ್ಬೋಹೈಡ್ರೇಟ್, ಫೈಬರ್, ಕ್ಯಾಲ್ಸಿಯಂ, ಕಬ್ಬಿಣ, ವಿಟಮಿನ್ ಸಿ, ಬಿ, ಎ ಪೋಷಕಾಂಶಗಳು ಇದ್ದು ಔಷಧೀಯ … Continue reading ನಿಮಗೆ ಗೊತ್ತೆ..? ಬಿಳಿ ಕೂದಲು, ಬೊಜ್ಜು ಸೇರಿ ಹಲವು ರೋಗಗಳಿಗೆ ಈ ಎಲೆಯಲ್ಲಿದೆ ಪರಿಹಾರ.!