ಈ ಸರಣಿ ಗೆಲುವು ಗಂಭೀರ್ ಕೋಚಿಂಗ್ ವೃತ್ತಿಜೀವನಕ್ಕೆ ಉತ್ತಮ ಆರಂಭವಾಗಿದೆ: ರೋಹಿತ್ ಶರ್ಮಾ
ಕಾನ್ಪುರದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಬಾಂಗ್ಲಾದೇಶ್ 233 ರನ್ಗಳಿಸಿದರೆ, ಟೀಮ್ ಇಂಡಿಯಾ 285 ರನ್ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಬಾಂಗ್ಲಾದೇಶ್ ತಂಡವನ್ನು 146 ರನ್ಗಳಿಗೆ ಭಾರತೀಯ ಬೌಲರ್ಗಳು ಆಲೌಟ್ ಮಾಡಿದ್ದರು. ಈ ಮೂಲಕ 95 ರನ್ಗಳ ಸುಲಭ ಗುರಿ ಪಡೆದ ಟೀಮ್ ಇಂಡಿಯಾ ಏಳು ವಿಕೆಟ್ಗಳ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಈ ಪಂದ್ಯದ ನಂತರ ಮಾತನಾಡಿದ … Continue reading ಈ ಸರಣಿ ಗೆಲುವು ಗಂಭೀರ್ ಕೋಚಿಂಗ್ ವೃತ್ತಿಜೀವನಕ್ಕೆ ಉತ್ತಮ ಆರಂಭವಾಗಿದೆ: ರೋಹಿತ್ ಶರ್ಮಾ
Copy and paste this URL into your WordPress site to embed
Copy and paste this code into your site to embed