Lalbagh Flower Show: ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ ಡಾ. ಅಂಬೇಡ್ಕರ್‌ ಜೀವನಗಾಥೆ!

ಬೆಂಗಳೂರು:- ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿಆರ್‌ ಅಂಬೇಡ್ಕರ್‌ ಅವರ ಜೀವನಗಾಥೆ ನೋಡುಗರನ್ನು ರಂಜಿಸಲಿದೆ. ಆಗಸ್ಟ್ 8ರಿಂದ 19 ರವರೆಗೆ ಫಲಪುಷ್ಪ ಪ್ರದರ್ಶನ ಜನರನ್ನು ಸೆಳೆಯಲಿದೆ ವಾಲ್ಮೀಕಿ ಹಗರಣ ಕೇಸ್: ಮಾಜಿ ಸಚಿವ ನಾಗೇಂದ್ರ ಕಸ್ಟಡಿ ಅಂತ್ಯ, ಇಂದು ಕೋರ್ಟ್ ಗೆ ಹಾಜರು! ಲಾಲ್‌ಬಾಗ್​​ನಲ್ಲಿ ಆಗಸ್ಟ್‌ನಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಜನ ಕಾತರದಿಂದ ಕಾಯುತ್ತಾರೆ. ಪ್ರತಿ ವರ್ಷ ವಿಭಿನ್ನ ಥೀಮ್​​ನಲ್ಲಿ ಫ್ಲವರ್ ಶೋ ಆಯೋಜಿಸುವ ಮೂಲಕ ಲಾಲ್‌ಬಾಗ್‌ಗೆ ಅಸಂಖ್ಯಾತ ಜನರನ್ನು … Continue reading Lalbagh Flower Show: ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ ಡಾ. ಅಂಬೇಡ್ಕರ್‌ ಜೀವನಗಾಥೆ!