ಈ ಬಾರಿ ಭಾರತ ಮಹಿಳಾ ಟಿ20 ವಿಶ್ವಕಪ್‌ ಕ್ರಿಕೆಟ್‌ ಆಯೋಜಿಸಲ್ಲ: ಜಯ್‌ ಶಾ

ಈ ಬಾರಿ ಭಾರತ ಮಹಿಳಾ ಟಿ20 ವಿಶ್ವಕಪ್‌ ಕ್ರಿಕೆಟ್‌ ಆಯೋಜಿಸಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಜಯ್‌ ಶಾ, ಐಸಿಸಿ ವಿಶ್ವಕಪ್‌ ಟೂರ್ನಿ ಆಯೋಜಿಸುತ್ತೀರಾ ಎಂದು ನಮ್ಮನ್ನು ಕೇಳಿತ್ತು. ನಾವು ಆಯೋಜಿಸುವುದಿಲ್ಲ ಎಂದು ಹೇಳಿರುವುದಾಗಿ ತಿಳಿಸಿದರು. ಐಸಿಸಿ ಚಾಂಪಿಯನ್ಸ್ ಟ್ರೋಫಿ: ಮುಂದಿನ ವರ್ಷ ಪಾಕ್ ಪ್ರವಾಸ ಮಾಡುತ್ತಾ ಟೀಮ್ ಇಂಡಿಯಾ! ಈಗ ನಮ್ಮಲ್ಲಿ ಮುಂಗಾರು ಮಳೆಯಾಗುತ್ತಿದೆ. ಮುಂದಿನ ವರ್ಷ ಮಹಿಳಾ ಏಕದಿನ ವಿಶ್ವಕಪ್‌ ಆಯೋಜಿಸುತ್ತೇವೆ. ಸತತ ವಿಶ್ವಕಪ್‌ಗಳನ್ನು ಆಯೋಜಿಸಲು … Continue reading ಈ ಬಾರಿ ಭಾರತ ಮಹಿಳಾ ಟಿ20 ವಿಶ್ವಕಪ್‌ ಕ್ರಿಕೆಟ್‌ ಆಯೋಜಿಸಲ್ಲ: ಜಯ್‌ ಶಾ