ಬೆಂಗಳೂರು: ಈ ಬಾರಿ ಟೀಂ ಇಂಡಿಯಾ ವಿಶ್ವಕಪ್ ಗೆದ್ದೇ ಗೆಲ್ಲುತ್ತೆ. ಈ ಸಲ ಕಪ್ ನಮ್ದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Gud News: ನಾನ್ ವೆಜ್ ಪ್ರಿಯರಿಗೆ ಗುಡ್ ನ್ಯೂಸ್: KMF ಮಾದರಿಯಲ್ಲೇ ಮಾಂಸ ಮಾರಾಟ!
ನಗರದಲ್ಲಿ ಮಾತನಾಡಿ, ನಾಡಿದ್ದು ನಡೆಯಲಿರುವ ಭಾರತ-ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಗೆಲ್ಲುತ್ತದೆ. ನಾನು ಬೆಂಗಳೂರಿನಲ್ಲಿ ಒಂದು ಪಂದ್ಯ ನೋಡಿದ್ದೆ. ಮುಂದಿನ ಫೈನಲ್ ಪಂದ್ಯವನ್ನ ವೀಕ್ಷಿಸುತ್ತೇನೆ. ಟೀಂ ಆಗಿ ಆಡಿದರೆ ಗೆಲುವು ಸಾಧ್ಯ ಎಲ್ಲರೂ ಒಗ್ಗೂಡಿ ಉತ್ತಮ ಪ್ರದರ್ಶನ ನೀಡಿದರೆ ಜಯ ಖಚಿತ ಎಂದಿದ್ದಾರೆ.