ಈ ದುರಂತ ಸರ್ಕಾರವು ದೆಹಲಿಯ ಅಭಿವೃದ್ಧಿಯನ್ನು ನಿಂತಲ್ಲಿಯೇ ನಿಲ್ಲಿಸಿದೆ: ಕೇಜ್ರಿವಾಲ್ ವಿರುದ್ಧ ಪ್ರಧಾನಿ ವಾಗ್ದಾಳಿ

ನವದೆಹಲಿ: ಈ ದುರಂತ ಸರ್ಕಾರವು ದೆಹಲಿಯ ಅಭಿವೃದ್ಧಿಯನ್ನು ನಿಂತಲ್ಲಿಯೇ ನಿಲ್ಲಿಸಿದೆ ಎಂದು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ  ವಾಗ್ದಾಳಿ ನಡೆಸಿದ್ದಾರೆ. ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ 10 ವರ್ಷಗಳಲ್ಲಿ ಆಪ್ ರಾಷ್ಟ್ರ ರಾಜಧಾನಿಯನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ ಎಂದು ನರೇಂದ್ರ ಮೋದಿ ಟೀಕಿಸಿದ್ದಾರೆ. ಎಎಪಿ ದೆಹಲಿಗೆ ಆಪತ್ತಾಗಿದೆ. ಮೊದಲು ಕಳ್ಳತನ ಮತ್ತು ದುರಹಂಕಾರವು ದೆಹಲಿಯನ್ನು ದುರಂತದಂತಹ ಪರಿಸ್ಥಿತಿಗೆ ತಳ್ಳಿತು. ಕಳೆದ 10 ವರ್ಷಗಳಿಂದ ದೆಹಲಿಯು ದೊಡ್ಡ ದುರಂತದಿಂದ ಸುತ್ತುವರೆದಿದೆ. … Continue reading ಈ ದುರಂತ ಸರ್ಕಾರವು ದೆಹಲಿಯ ಅಭಿವೃದ್ಧಿಯನ್ನು ನಿಂತಲ್ಲಿಯೇ ನಿಲ್ಲಿಸಿದೆ: ಕೇಜ್ರಿವಾಲ್ ವಿರುದ್ಧ ಪ್ರಧಾನಿ ವಾಗ್ದಾಳಿ