Bigg Boss Kannada 10: ಈ ವಾರ ಡ್ರೋನ್ ಪ್ರತಾಪ್‌ಗೆ ಚಪ್ಪಾಳೆ ನೀಡಿ ಆಟಕ್ಕೆ ಭೇಷ್ ಎಂದ ಕಿಚ್ಚ!

ದೊಡ್ಮನೆಯಲ್ಲಿ ಮನೆಯಲ್ಲಿ (Bigg Boss Kannada 10) ಈಗಾಗಲೇ 5 ವಾರಗಳು ಕಳೆದಿವೆ. ಇಷ್ಟು ವಾರಗಳಲ್ಲಿ ಒಂದು ವಾರ ಮಾತ್ರ ಕಿಚ್ಚ ಸುದೀಪ್ ಅವರು ಬಳೆಗೆ ಚಪ್ಪಾಳೆ ನೀಡಿದ್ದರು. ಆದರೆ ಈಗ ವಾರ ಕಿಚ್ಚ ಸುದೀಪ್ ಅವರು ಡ್ರೋನ್ ಪ್ರತಾಪ್‌ಗೆ ಚಪ್ಪಾಳೆ ನೀಡಿದ್ದಾರೆ. ಪ್ರತಾಪ್ ಆಟಕ್ಕೆ ಭೇಷ್ ಎಂದಿದ್ದಾರೆ. ಬಿಗ್ ಮನೆಗೆ ಕಾಲಿಟ್ಟ ಮೊದಲ ದಿನದಿಂದಲೂ ಪ್ರತಾಪ್, ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ರು. ಟಾರ್ಗೆಟ್ ಆಗುತ್ತಲೇ ಬಂದಿದ್ದರು. ಅಂದು ಟ್ರೋಲ್ ಆಗಿದ್ದ, ಜೋಕರ್ ಆಗಿದ್ದ ಪ್ರತಾಪ್ ಇಂದು ಪ್ರೇಕ್ಷಕರ … Continue reading Bigg Boss Kannada 10: ಈ ವಾರ ಡ್ರೋನ್ ಪ್ರತಾಪ್‌ಗೆ ಚಪ್ಪಾಳೆ ನೀಡಿ ಆಟಕ್ಕೆ ಭೇಷ್ ಎಂದ ಕಿಚ್ಚ!