ಆದಾಯ ತೆರಿಗೆದಾರರ ಗಮನಿಸಿ.. ಮಾ.31 ರೊಳಗೆ ಈ ಕೆಲಸ ಕಡ್ಡಾಯ.! ಇಲ್ಲಾಂದ್ರೆ ದಂಡ ಗ್ಯಾರಂಟಿ

ಹಣಕಾಸು ಸಾಲಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಗೆ ಮಾ.31 ಅಂತಿಮ ಗಡುವು ಆಗಿದ್ದು, ಆದಾಯ ತೆರಿಗೆ ಕಾಯ್ದೆ ನಿಬಂಧನೆಗಳಿಗೆ ಅನುಗುಣವಾಗಿ ಫೈಲ್ ಮಾಡಲಾಗುತ್ತದೆ.ಇದರಲ್ಲಿ ಆ ವ್ಯಕ್ತಿಯ ಆದಾಯ,ಲಾಭ ಹಾಗೂ ನಷ್ಟಗಳ ಜೊತೆಗೆ ಇತರ ತೆರಿಗೆ ಕಡಿತಗಳ ಮಾಹಿತಿಗಳೂ ಇರುತ್ತವೆ.  ನಿಗದಿತ ದಿನಾಂಕದೊಳಗೆ ಐಟಿಆರ್ ಸಲ್ಲಿಕೆ ಮಾಡದಿದ್ರೂ ವಿಳಂಬ ಐಟಿಆರ್ ಸಲ್ಲಿಕೆಗೆ ಅವಕಾಶವಿದ್ದರೂ ತೆರಿಗೆದಾರರು ಕೆಲವೊಂದು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.  ಈ ವರ್ಷ ತೆರಿಗೆದಾರರು ಅನುಭವಿಸಿದ ನಷ್ಟವನ್ನು ಮುಂದಿನ ಆರ್ಥಿಕ ಸಾಲಿನಲ್ಲಿ ಅವರು ಗಳಿಸೋ ಲಾಭಕ್ಕೆ ಸರಿಹೊಂದಿಸೋ (Setoff) ಅವಕಾಶವನ್ನು … Continue reading ಆದಾಯ ತೆರಿಗೆದಾರರ ಗಮನಿಸಿ.. ಮಾ.31 ರೊಳಗೆ ಈ ಕೆಲಸ ಕಡ್ಡಾಯ.! ಇಲ್ಲಾಂದ್ರೆ ದಂಡ ಗ್ಯಾರಂಟಿ