ಹೊಸ ‘ರೇಷನ್ ಕಾರ್ಡ್’ ಗೆ ಅರ್ಜಿ ಸಲ್ಲಿಸುವವರೇ ಗಮನಿಸಿ.. ಈ ದಾಖಲೆಗಳು ಮಾತ್ರ ಕಡ್ಡಾಯ

ಹೊಸ ರೇಷನ್ ಕಾರ್ಡ್ ಪಡೆಯಲು ಇಚ್ಚಿಸುವವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಿಹಿಸುದ್ದಿ ನೀಡಿದೆ. ಜೂನ್ ಮೊದಲ ವಾರದಲ್ಲಿ ಹೊರ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹರು ರಾಜ್ಯದ ನಾಗರೀಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ಕರ್ನಾಟಕ ಪಡಿತರ ಚೀಟಿ ಪಟ್ಟಿ ಯಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು. … Continue reading ಹೊಸ ‘ರೇಷನ್ ಕಾರ್ಡ್’ ಗೆ ಅರ್ಜಿ ಸಲ್ಲಿಸುವವರೇ ಗಮನಿಸಿ.. ಈ ದಾಖಲೆಗಳು ಮಾತ್ರ ಕಡ್ಡಾಯ