ರೈತರೇ ಗಮನಿಸಿ.. ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಚ್ಚುವವರಿಗೆ ಬೀಳುತ್ತೆ ಭಾರೀ ದಂಡ..!

ನವದೆಹಲಿ: ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಚ್ಚುವವರಿಗೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು ದುಪ್ಪಟ್ಟು ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ದೆಹಲಿಯ ಎನ್‌ಸಿಆ‌ರ್ ಹಾಗೂ ಅಕ್ಕಪಕ್ಕದ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಕುಸಿಯುತ್ತಿರುವ ಸಂಬಂಧ ಸುಪ್ರೀಂ ಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ, ನಿಯಮಗಳಿಗೆ ಸರ್ಕಾರ ತಿದ್ದುಪಡಿ ತಂದಿದೆ. ದಂಡದ ಪ್ರಮಾಣ ಎಷ್ಟು? ಹೊಸ ನಿಯಮಗಳ ಪ್ರಕಾರ, ಎರಡು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರು 5,000 ರೂ., 2 ಎಕರೆಗಿಂತ ಹೆಚ್ಚು ಮತ್ತು 5 ಎಕರೆಗಿಂತ ಕಡಿಮೆ ಜಮೀನು ಹೊಂದಿರುವ … Continue reading ರೈತರೇ ಗಮನಿಸಿ.. ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಚ್ಚುವವರಿಗೆ ಬೀಳುತ್ತೆ ಭಾರೀ ದಂಡ..!