ಚಾರ್ಜ್ ಹಾಕಿ ಫೋನ್ ಬಳಸುವವರೇ ಎಚ್ಚರ: ಬಾಂಬ್​ನಂತೆ ಸಿಡಿಯುತ್ತೆ ಮೊಬೈಲ್!

ಮೊಬೈಲ್​ ಅತೀಯಾಗಿ ಬಿಸಿಯಾಗಲು ಅಥವಾ ಬ್ಲಾಸ್ಟ್​​ ಆಗಲು ಮುಖ್ಯ ಕಾರಣದಲ್ಲಿ ಚಾರ್ಜ್​ ಆಗುತ್ತಿರುವಾಗಲೇ ಮೊಬೈಲ್​ ಬಳಕೆ ಮಾಡುವುದು ಒಂದು ಕಾರಣ. ಚಾರ್ಜ್​ಗೆ ಹಾಕಿ ಮೊಬೈಲ್ ಉಪಯೋಗಿಸಿದಾಗ RAM ಸೇರಿದಂತೆ ಪ್ರೊಸೆಸರ್​ಗಳು ಎಲ್ಲವೂ ಕಾರ್ಯ ನಿರ್ವಹಿಸುತ್ತಲೇ ಇರುತ್ತದೆ. ಹೀಗಾಗಿ ಮೊಬೈಲ್​ ಬೇಗನೇ ಬಿಸಿಯಾಗುತ್ತದೆ. ಹಾಗೆಯೆ ಕಾರನ್ನು ನಿಲ್ಲಿಸುವಾಗ ಮತ್ತು ಲಾಕ್ ಮಾಡುವಾಗ ಅನೇಕ ಜನರು ತಮ್ಮ ಸ್ಮಾರ್ಟ್‌ಫೋನ್ ಅನ್ನು ಕಾರಿನಲ್ಲಿ ಇಡುತ್ತಾರೆ. ಬೇಸಿಗೆಯಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗುತ್ತದೆ. ಇಂತಹ ಬಿಸಿ ವಾತಾವರಣದಲ್ಲಿ ಸೆಲ್ ಫೋನ್ ಬ್ಯಾಟರಿ … Continue reading ಚಾರ್ಜ್ ಹಾಕಿ ಫೋನ್ ಬಳಸುವವರೇ ಎಚ್ಚರ: ಬಾಂಬ್​ನಂತೆ ಸಿಡಿಯುತ್ತೆ ಮೊಬೈಲ್!