ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಿ 5 ಕೋಟಿ ರೂಗೆ ಬೇಡಿಕೆ: ಕ್ಷಮೆ ಕೇಳಿದ ವ್ಯಕ್ತಿ
ಕಳೆದ ಕೆಲ ದಿನಗಳಿಂದ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಸಾಕಷ್ಟು ಜೀವ ಬೆದರಿಕೆ ಕರೆ ಬರುತ್ತಿದೆ. ಇದಕ್ಕೆಲ್ಲ ಕಾರಣ ಆಗಿರೋದು ಲಾರೆನ್ಸ್ ಬಿಷ್ಣೋಯ್. ಈತ ಸಲ್ಮಾನ್ ಖಾನ್ನ ಕೊಲೆ ಮಾಡೋದಾಗಿ ನಿರಂತರವಾಗಿ ಬೆದರಿಕೆ ಹಾಕುತ್ತಲೇ ಇದ್ದ. ಈ ಪ್ರಕರಣವನ್ನು ಸೆಟಲ್ಮೆಂಟ್ ಮಾಡಿಸೋದಾಗಿ ವ್ಯಕ್ತಿಯೋರ್ವ ಮುಂಬೈ ಟ್ರಾಫಿಕ್ ಪೊಲೀಸರಿಗೆ ಸಂದೇಶ ಕಳುಹಿಸಿದ್ದ. ಇದಕ್ಕಾಗಿ ಆತ 5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಈಗ ಈ ವ್ಯಕ್ತಿ ಕ್ಷಮೆ ಕೇಳಿದ್ದಾನೆ. ‘ಮಿಸ್ ಆಗಿ ಮೆಸೇಜ್ ಹೋಯ್ತು’ ಎಂದಿದ್ದಾನೆ. ‘ಸಲ್ಮಾನ್ … Continue reading ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಿ 5 ಕೋಟಿ ರೂಗೆ ಬೇಡಿಕೆ: ಕ್ಷಮೆ ಕೇಳಿದ ವ್ಯಕ್ತಿ
Copy and paste this URL into your WordPress site to embed
Copy and paste this code into your site to embed