Breaking News: ಕೆರೆಯಲ್ಲಿ ಈಜಾಡಲು ತೆರಳಿದ್ದ ಮೂವರು ಬಾಲಕರು ಸಾವು!

ಯಾದಗಿರಿ:- ಯಾದಗಿರಿ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಕೆರೆಯಲ್ಲಿ ಈಜಾಡಲು ತೆರಳಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿದ ಘಟನೆ ಜರುಗಿದೆ. ಬಟ್ಟೆ ಮೇಲಿನ ಬೆವರಿನ ಕಲೆಯಿಂದ ಮುಜುಗರವಾಗುತ್ತಿದೆಯಾ!?, ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ! ಹೈಯಾಳಪ್ಪ (11), ಶರಣಬಸವ (10) ಹಾಗೂ ಅನಿಲ್ (10) ಮೃತ ಬಾಲಕರು ಎಂದು ತಿಳಿದು ಬಂದಿದೆ. ಗ್ರಾಮದ ಕೆರೆಯಲ್ಲಿ ಈಜಾಡಲು ತೆರಳಿದ್ದ ವೇಳೆ ಬಾಲಕರು ಕೆಸರಿನಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಮಾಹಿತಿ ತಿಳಿದ ಗ್ರಾಮಸ್ಥರು ಮೃತ ಬಾಲಕರ ಶವ ಹೊರತೆಗೆದಿದ್ದಾರೆ. ಘಟನಾ … Continue reading Breaking News: ಕೆರೆಯಲ್ಲಿ ಈಜಾಡಲು ತೆರಳಿದ್ದ ಮೂವರು ಬಾಲಕರು ಸಾವು!