ಇಂದಿನಿಂದ ಕರ್ನಾಟಕದಲ್ಲಿ ಮೂರು ದಿನ ಮಳೆ: ಇಲ್ಲೆಲ್ಲಾ ಕಟ್ಟೆಚ್ಚರ!

ಬೆಂಗಳೂರು:- ಇಂದಿನಿಂದ ಕರ್ನಾಟಕದಲ್ಲಿ 3 ದಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಅಂಬೇಡ್ಕರ್ ಗೆ ಅಪಮಾನ: ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರ ಹಾಕಿದ ಜೋಶಿ! ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇಷ್ಟೇ ಅಲ್ಲ, ಕೋಲಾರ, ಬೆಂಗಳೂರು, ಮೈಸೂರು, ತುಮಕೂರು, ಶಿವಮೊಗ್ಗ, ಧಾರವಾಡ, ದಾವಣಗೆರೆ, ರಾಮನಗರ, ಹಾಸನ, ಮಡಿಕೇರಿ, ಕೊಡಗು, ಮಂಡ್ಯ, ಚಾಮರಾಜನಗರದಲ್ಲೂ ಮಳೆ ಆಗಲಿದೆ. ಮೋಡ ಕವಿದ ವಾತಾವರಣದ ಕಾರಣ ಚಳಿ ಪ್ರಮಾಣ ಕಡಿಮೆಯಾಗಲಿದೆ. ಇಂದು … Continue reading ಇಂದಿನಿಂದ ಕರ್ನಾಟಕದಲ್ಲಿ ಮೂರು ದಿನ ಮಳೆ: ಇಲ್ಲೆಲ್ಲಾ ಕಟ್ಟೆಚ್ಚರ!