ಮೂರು ದಿನ ಭಾರೀ ಚಳಿ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!

ಬೆಂಗಳೂರು:- ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯು ಚಂಡಮಾರುತದಿಂದಾಗಿ ರಾಜ್ಯದ ಒಳನಾಡಿನಲ್ಲಿ ಶುಷ್ಕ ವಾತಾವರಣ ನಿರ್ಮಾಣವಾಗಿದೆ. ಮುಖ್ಯವಾಗಿ ಉತ್ತರ ಒಳನಾಡಿನ ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ತೀವ್ರ ಶೀತ ಗಾಳಿ ಬೀಸಲಿದ್ದು, ಮುನ್ನೆಚ್ಚರಿಕೆ ನೀಡಲಾಗಿದೆ. ತಿಳಿದಿರಲಿ! ಈ ಸಮಯದಲ್ಲಿ ಯಾವುದೇ ಕಾರಣಕ್ಕೂ ಕಾಫಿ ಸೇವಿಸಬಾರದಂತೆ! ತೀವ್ರ ಶೀತ ಗಾಳಿಯ ಸಾಧ್ಯತೆ ಹಿನ್ನೆಲೆ ಇಂದಿನಿಂದ ಮೂರು ದಿನ ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಉಳಿದಂತೆ ಅದೇ ಭಾಗದ … Continue reading ಮೂರು ದಿನ ಭಾರೀ ಚಳಿ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!