ತುಂಗಾ ನದಿಯ ಹಿನ್ನೀರಿನಲ್ಲಿ ಮೂವರ ಮೃತದೇಹಗಳು ಪತ್ತೆ

ಶಿವಮೊಗ್ಗ: ಶಿವಮೊಗ್ಗದ ತುಂಗಾ ನದಿಯ ಹಿನ್ನೀರಿನಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿದೆ. ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಯ ಶವ ಪತ್ತೆಯಾಗಿದ್ದು ಸ್ಥಳಕ್ಕೆ ತುಂಗಾನಗರ ಪೊಲೀಸ್‌ ಠಾಣೆಯ ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಹೊತ್ತಿಕೊಂಡ ಬೆಂಕಿ ಸಕ್ರೆಬೈಲ್‌ ಆನೆ ಬಿಡಾರದ ಸಮೀಪ 10 ನೇ ಮೈಲಿಕಲ್ಲಿನ ಬಳಿಯಲ್ಲಿ, ಅರಣ್ಯ ಪ್ರದೇಶದಿಂದ ಒಳಕ್ಕೆ ತೆರಳಿದಾಗ ಸಿಗುವ ತುಂಗಾ ಬ್ಯಾಕ್‌ ವಾಟರ್‌ ದಡದಲ್ಲಿ ಮೂವರು ಮೃತದೇಹ  ಪತ್ತೆಯಾಗಿದೆ. ಮೇಲ್ನೋಟಕ್ಕೆ ಮೃತದೇಹಗಳು ಕೊಳೆತು ಹೋಗಿರುವ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ. … Continue reading ತುಂಗಾ ನದಿಯ ಹಿನ್ನೀರಿನಲ್ಲಿ ಮೂವರ ಮೃತದೇಹಗಳು ಪತ್ತೆ